ದೇಶಆಂಧ್ರ ಪ್ರದೇಶದಲ್ಲಿ ಟ್ರಕ್ ಪಲ್ಟಿ; ಕೆಳಗೆ ಬಿದ್ದ ಬಿಯರ್ ಬಾಟಲಿಗಳನ್ನು ಕದ್ದೊಯ್ದ ಜನರು
ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯಲ್ಲಿ ಮದ್ಯದ ಬಾಟಲಿಗಳಿದ್ದ ಕೇಸ್ಗಳನ್ನು ಸಾಗಿಸುತ್ತಿದ್ದ ಟ್ರಕ್ ಪಲ್ಟಿಯಾದ ನಂತರ ಜನರು ಬಿಯರ್ ಬಾಟಲಿಗಳನ್ನು ಕದ್ದೊಯ್ದಿರುವ ಘಟನೆ ನಡೆದಿದೆ. ಅನಕಾಪಲ್ಲಿ ಮತ್ತು ಬಯ್ಯವರಂ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಸಂಜೆ ಈ ಘಟನೆ ನಡೆದಿದೆ.