ರಾಜ್ಯಕರ್ನಾಟಕದಲ್ಲಿ ಬಿಯರ್ ಮಾರಾಟ ಶೇ. 19.55ರಷ್ಟು ಕುಸಿತ! ಕಾರಣ ಇಷ್ಟೇ...
ಸೆಪ್ಟೆಂಬರ್ 2025ರವರೆಗೆ ರಾಜ್ಯದಲ್ಲಿ ಒಟ್ಟು 195.27 ಲಕ್ಷ ಬಾಕ್ಸ್ ಬಿಯರ್ ಮಾರಾಟವಾಗಿದೆ. ಇದು ಕಳೆದ ವರ್ಷದ ಇದೇ ಅವಧಿಗಿಂತ 47.46 ಲಕ್ಷ ಬಾಕ್ಸ್ ಕಡಿಮೆಯಾಗಿದ್ದು ಶೇ. 19.55ರಷ್ಟು ಕುಸಿತ ಕಂಡಿದೆ. ಮಳೆ, ಚಳಿಯಿಂದಾಗಿ ರಾಜ್ಯದಲ್ಲಿ ಬಿಯರ್ ಮಾರಾಟ ಗಣನೀಯ ಕುಸಿತ ಕಂಡಿದೆ...