ರಾಜ್ಯಬಿಯಾಂಡ್ ಬೆಂಗಳೂರು ಮೂಲಕ ಹುಬ್ಬಳ್ಳಿಯಲ್ಲಿ ಹೆಚ್ಚು ಕೈಗಾರಿಕೆಗಳ ಸ್ಥಾಪನೆ: ಡಿಸಿಎಂ ಡಾ.ಅಶ್ವತ್ಥ ನಾರಾಯಣ
ಬಿಯಾಂಡ್ ಬೆಂಗಳೂರು ಕಾರ್ಯಕ್ರಮದ ಮೂಲಕ ಇನ್ನಷ್ಟು ಕೈಗಾರಿಕೆಗಳ ಸ್ಥಾಪನೆಗೆ ಪೂರಕವಾಗಿ ಅವಕಾಶ ನೀಡಲಾಗುವುದು ಎಂದು ವಿಜ್ಞಾನ-ತಂತ್ರಜ್ಞಾನ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.