ದೇಶಜೋಶಿಮಠ ಬಿಕ್ಕಟ್ಟು: ಮನೆಗಳಲ್ಲಿ ಮತ್ತೆ ಹೊಸ ಬಿರುಕು, ಸ್ಥಳೀಯರಲ್ಲಿ ಮನೆಮಾಡಿದ ಆತಂಕ
ಭೂಮಿ ಕುಸಿದ ಪರಿಣಾಮವಾಗಿ ಈಗಾಗಲೇ ಸಂಕಷ್ಟಕ್ಕೊಳಗಾಗಿದ್ದ ಉತ್ತರಾಖಂಡದ ಜೋಶಿಮಠದಲ್ಲಿ ವಸತಿ ಕಟ್ಟಡಗಳಲ್ಲಿನ ಬಿರುಕುಗಳು ಅಗಲವಾಗುತ್ತಿರುವುದು ಹಾಗೂ ಹೆಚ್ಚುತ್ತಿರುವ ಬಿರುಕುಗಳ ಜತೆಗೆ ಇನ್ನೂ ಐದಾರು ಮನೆಗಳಲ್ಲಿ ಸಣ್ಣಪುಟ್ಟ ಬಿರುಕುಗಳು ಕಾಣಿಸಿಕೊಂಡಿದ್ದು, ಇಲ್ಲಿನ ನಿವಾಸಿಗಳು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ.