ಬಿರುಗಾಳಿ

ಮೇ 28 ರವರೆಗೆ ರಾಜ್ಯದಾದ್ಯಂತ ಬಿರುಗಾಳಿ ಸಹಿತ ವ್ಯಾಪಕ ಮಳೆ: IMD Weather Report
ರಾಜ್ಯ

ಮೇ 28 ರವರೆಗೆ ರಾಜ್ಯದಾದ್ಯಂತ ಬಿರುಗಾಳಿ ಸಹಿತ ವ್ಯಾಪಕ ಮಳೆ: IMD Weather Report

ಭಾರತೀಯ ಹವಾಮಾನ ಇಲಾಖೆ ಬೆಂಗಳೂರಿಗೆ ಯಾವುದೇ ಎಚ್ಚರಿಕೆ ನೀಡಿಲ್ಲ, ಆದರೆ ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ.

ಕೆಂಟುಕಿ ಸೇರಿದಂತೆ ಅಮೆರಿಕದ ಹಲವು ರಾಜ್ಯಗಳಲ್ಲಿ ತೀವ್ರ ಬಿರುಗಾಳಿ: 27 ಮಂದಿ ಸಾವು
ವಿದೇಶ

ಕೆಂಟುಕಿ ಸೇರಿದಂತೆ ಅಮೆರಿಕದ ಹಲವು ರಾಜ್ಯಗಳಲ್ಲಿ ತೀವ್ರ ಬಿರುಗಾಳಿ: 27 ಮಂದಿ ಸಾವು

ಎರಡು ಡಜನ್ ರಸ್ತೆಗಳ ಕೆಲವು ಭಾಗಗಳನ್ನು ಮುಚ್ಚಲಾಗಿದೆ ಮತ್ತು ಕೆಲವು ಹಿಂದಿನ ಸ್ಥಿತಿಗೆ ಮರಳಲು ಇನ್ನೂ ಹಲವು ದಿನಗಳು ಬೇಕಾಗಬಹುದು ಎಂದು ಗವರ್ನರ್ ಬೆಶಿಯರ್ ಹೇಳಿದ್ದಾರೆ.

ದೆಹಲಿ ವಿಮಾನ ನಿಲ್ದಾಣ: ಬಿರುಗಾಳಿ, ಭಾರೀ ಧೂಳಿನಿಂದಾಗಿ 15 ವಿಮಾನಗಳ ಮಾರ್ಗ ಬದಲಾವಣೆ
ದೇಶ

ದೆಹಲಿ ವಿಮಾನ ನಿಲ್ದಾಣ: ಬಿರುಗಾಳಿ, ಭಾರೀ ಧೂಳಿನಿಂದಾಗಿ 15 ವಿಮಾನಗಳ ಮಾರ್ಗ ಬದಲಾವಣೆ

ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 15ಕ್ಕೂ ಹೆಚ್ಚು ವಿಮಾನಗಳ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ಮೂಲವೊಂದು ತಿಳಿಸಿದೆ.

ಬೆಂಗಳೂರು: ಮುಂದಿನ ಎರಡು ದಿನ ರಾಜ್ಯದ ಕೆಲ ಭಾಗಗಳಲ್ಲಿ ಬಿರುಗಾಳಿ ಸಹಿತ ಮಳೆ ಸಾಧ್ಯತೆ
ರಾಜ್ಯ

ಬೆಂಗಳೂರು: ಮುಂದಿನ ಎರಡು ದಿನ ರಾಜ್ಯದ ಕೆಲ ಭಾಗಗಳಲ್ಲಿ ಬಿರುಗಾಳಿ ಸಹಿತ ಮಳೆ ಸಾಧ್ಯತೆ

ರಾಜ್ಯ ಕೆಲ ಭಾಗಗಳಲ್ಲಿ ಗುಡುಗು, ಮಿಂಚು ಮತ್ತು ಗಂಟೆಗೆ 40 ಕಿ.ಮೀ ವೇಗದ ಗಾಳಿ ಬೀಸುವ ಬಗ್ಗೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (KSNDMC) ಎಚ್ಚರಿಕೆ ನೀಡಿದೆ.

ಮುಂಗಾರು ಆರಂಭದವರೆಗೂ ತೀವ್ರ ಗುಡುಗು-ಧೂಳು ಸಹಿತ ಬಿರುಗಾಳಿ: IMD ಎಚ್ಚರಿಕೆ
ರಾಜ್ಯ

ಮುಂಗಾರು ಆರಂಭದವರೆಗೂ ತೀವ್ರ ಗುಡುಗು-ಧೂಳು ಸಹಿತ ಬಿರುಗಾಳಿ: IMD ಎಚ್ಚರಿಕೆ

ನೈಋತ್ಯ ಮಾನ್ಸೂನ್ ಪ್ರಾರಂಭವಾಗುವವರೆಗೆ ಹೆಚ್ಚಿನ ಗುಡುಗು ಮತ್ತು ಧೂಳು ಸಹಿತ ಬಿರುಗಾಳಿ ಬೀಸುವ ಸಾಧ್ಯತೆಯಿದೆ, ಆದರೆ ರಾಜ್ಯ ಮತ್ತು ದೇಶದಲ್ಲಿ ಯಾವುದೇ ಶಾಖದ ಅಲೆ ಎಚ್ಚರಿಕೆ ಇಲ್ಲ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಮಹಾಕಾಲ ಲೋಕ್ ಕಾರಿಡಾರ್ ನಲ್ಲಿ ವಿಗ್ರಹಗಳಿಗೆ ಹಾನಿ: ತನಿಖೆಗೆ ಆದೇಶ
ದೇಶ

ಮಹಾಕಾಲ ಲೋಕ್ ಕಾರಿಡಾರ್ ನಲ್ಲಿ ವಿಗ್ರಹಗಳಿಗೆ ಹಾನಿ: ತನಿಖೆಗೆ ಆದೇಶ

ಬಿರುಗಾಳಿಗೆ ಉಜ್ಜೈನ್ ನಲ್ಲಿನ ಮಹಾಕಾಲ್ ಲೋಕ್ ಕಾರಿಡಾರ್ ನಲ್ಲಿರುವ ಕೆಲವು ವಿಗ್ರಹಗಳು ಹಾನಿಗೊಳಗಾಗಿರುವುದರ ಬಗ್ಗೆ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ತನಿಖೆಗೆ ಆದೇಶಿಸಿದ್ದಾರೆ. 

ಅಮೆರಿಕಾದ ಮಿಡ್ ವೆಸ್ಟ್, ಸೌತ್ ನಲ್ಲಿ ತೀವ್ರ ಸುಂಟರಗಾಳಿ: ಕನಿಷ್ಠ 21 ಮಂದಿ ಸಾವು
ವಿದೇಶ

ಅಮೆರಿಕಾದ ಮಿಡ್ ವೆಸ್ಟ್, ಸೌತ್ ನಲ್ಲಿ ತೀವ್ರ ಸುಂಟರಗಾಳಿ: ಕನಿಷ್ಠ 21 ಮಂದಿ ಸಾವು

ತೀವ್ರ ಸುಂಟರಗಾಳಿ ಸಹಿತ ಬೀಸಿದ ಬಿರುಗಾಳಿಯಿಂದ ದಕ್ಷಿಣ ಮತ್ತು ಮಿಡ್‌ವೆಸ್ಟ್‌ ನ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ 21 ಮಂದಿ ಮೃತಪಟ್ಟಿದ್ದಾರೆ. ಅರ್ಕಾನ್ಸಾಸ್ ರಾಜಧಾನಿಯ ಅನೇಕ ಪ್ರದೇಶಗಳು ಹಾನಿಗೀಡಾದ ದುರ್ಘಟನೆ ನಡೆದಿದೆ.

ಪಾಕಿಸ್ತಾನ- ವೆಸ್ಟ್ ಇಂಡೀಸ್ ಮೂರನೇ ಏಕದಿನ ಪಂದ್ಯ, ಬಿರುಗಾಳಿಯಿಂದ ರದ್ದು
ಕ್ರಿಕೆಟ್

ಪಾಕಿಸ್ತಾನ- ವೆಸ್ಟ್ ಇಂಡೀಸ್ ಮೂರನೇ ಏಕದಿನ ಪಂದ್ಯ, ಬಿರುಗಾಳಿಯಿಂದ ರದ್ದು

ತವರಿನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯನ್ನು ಪಾಕಿಸ್ತಾನ 3-0 ಅಂತರದಿಂದ ವಶಪಡಿಸಿಕೊಂಡಿದೆ. ನಿನ್ನೆ ಮುಲ್ತಾನ್ ನಲ್ಲಿ ನಡೆದ ಪಂದ್ಯದಲ್ಲಿ ಬಿರುಗಾಳಿ ಬೀಸಿದ್ದರಿಂದ ಪಾಕಿಸ್ತಾನ ಡಿ/ಎಲ್ ವಿಧಾನದಿಂದ ಪಂದ್ಯವನ್ನು ಗೆದ್ದುಕೊಂಡಿತು.

ಬಿರುಗಾಳಿಗೆ ತೀವ್ರವಾಗಿ ಅಲುಗಾಡಿದ ಏರ್ ಇಂಡಿಯಾ ವಿಮಾನಗಳು, ಭೀತಿಗೊಳಗಾದ ಪ್ರಯಾಣಿಕರು
ದೇಶ

ಬಿರುಗಾಳಿಗೆ ತೀವ್ರವಾಗಿ ಅಲುಗಾಡಿದ ಏರ್ ಇಂಡಿಯಾ ವಿಮಾನಗಳು, ಭೀತಿಗೊಳಗಾದ ಪ್ರಯಾಣಿಕರು

ಬಿರುಗಾಳಿ ಪರಿಣಾಮ ರಾಜಧಾನಿ ದೆಹಲಿಯಿಂದ ವಿಜಯವಾಡಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ತೀವ್ರವಾಗಿ ಅಲುಗಾಡಿದ್ದು, ವಿಮಾನದಲ್ಲಿದ್ದ ಪ್ರಯಾಣಿಕರು ಭೀತಿಗೊಳಗಾದ ಘಟನೆ ಭಾನುವಾರ ನಡೆದಿದೆ.