ಬಿರೆನ್ ಸಿಂಗ್

ಮಣಿಪುರದಲ್ಲಿ ಪರಿಸ್ಥಿತಿ ಉದ್ನಿಗ್ನ: ಸಿಎಂ ಬಿರೇನ್ ಸಿಂಗ್ ಉದ್ಘಾಟಿಸಬೇಕಿದ್ದ ಜಿಮ್ ಗೆ ಬೆಂಕಿ, ಸೆಕ್ಷನ್ 144 ಜಾರಿ, ಇಂಟರ್ನೆಟ್ ಸೇವೆ ಸ್ಥಗಿತ
ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ಹಿಂಸಾಚಾರಪೀಡಿತ ಚುರಾಚಂದಪುರ ಜಿಲ್ಲೆಗೆ ಶುಕ್ರವಾರ ಭೇಟಿ ನೀಡಲಿದ್ದು, ಸ್ಥಳದಲ್ಲಿ ಸೆಕ್ಷನ್ 144 ಜಾರಿ ಮಾಡಿರುವ ಅಧಿಕಾರಿಗಳು, ಮೊಬೈಲ್ ಇಂಟರ್ನೆಟ್ ಸೇವೆಗಳು ಹಾಗೂ ಜನರು ದೊಡ್ಡ ಸಂಖ್ಯೆಯಲ್ಲಿ ಗುಂಪುಗೂಡುವುದನ್ನು ನಿಷೇಧಿಸಿದ್ದಾರೆ.

ಮಣಿಪುರ ಸಿಎಂ ಬೀರೇನ್ ಸಿಂಗ್‌ಗೆ ಕೊರೋನ ಸೋಂಕು; ಹೋಮ್ ಕ್ವಾರಂಟೈನ್ ಆಗಿ ಚಿಕಿತ್ಸೆ
ಮಣಿಪುರ ಮುಖ್ಯಮಂತ್ರಿ, ಹಿರಿಯ ಬಿಜೆಪಿ ಮುಖಂಡ ಎನ್ ಬೀರೇನ್ ಸಿಂಗ್ ಅವರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಮನೆಯಲ್ಲೇ ಕ್ವಾರಂಟೈನ್‌ನಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.

