ಬಿರೇನ್ ಸಿಂಗ್

ಮಣಿಪುರ: ಸಿಎಂ ಸ್ಥಾನದಿಂದ ಬಿರೇನ್ ಸಿಂಗ್ ಕೆಳಗಿಳಿಸಲು 19 ಬಿಜೆಪಿ ಶಾಸಕರ ಒತ್ತಾಯ
ಕುತೂಹಲಕಾರಿಯಾಗಿ, ಶುಕ್ರವಾರ ಸಂಜೆ 5 ಗಂಟೆ ಸುಮಾರಿಗೆ ಸಿಎಂ ತಮ್ಮ ವಾಟ್ಸಾಪ್ ಸ್ಟೇಟಸ್‌ನಲ್ಲಿ ಇತ್ತೀಚಿನ ರಾಜಕೀಯ ಬೆಳವಣಿಗೆಯ ಕುರಿತು ಸ್ಥಳೀಯ ಸುದ್ದಿ ವಾಹಿನಿಯ ವರದಿಯನ್ನು ಅಪ್‌ಲೋಡ್ ಮಾಡಿದ್ದರು.

ಮಣಿಪುರ ಹಿಂಸಾಚಾರ: ಬಿಜೆಪಿಯ 'ಅಸಮರ್ಥ ಸಿಎಂ' ಬಿರೇನ್ ಸಿಂಗ್ ಜಾಗೊಳಿಸುವಂತೆ ಖರ್ಗೆ ಆಗ್ರಹ
ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬುಧವಾರ ತೀವ್ರ ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು, ಭಾರತೀಯ

ಮಣಿಪುರ: ಮಹಿಳೆಯರಿಬ್ಬರ ಬೆತ್ತಲೆಗೊಳಿಸಿ ಮೆರವಣಿಗೆ, ಪ್ರಮುಖ ಆರೋಪಿ ಬಂಧನ
ಮಣಿಪುರದಲ್ಲಿ ಮಹಿಳೆಯರಿಬ್ಬರ ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿರುವ ಪ್ರಕರಣ ಸಂಬಂಧ ಪ್ರಮುಖ ಆರೋಪಿಯನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರು ಗುರುವಾರ ಹೇಳಿದ್ದಾರೆ.

ಸಿಎಂ ಗೃಹ ಕಚೇರಿಯಲ್ಲಿ ಹೈಡ್ರಾಮ: ರಾಜೀನಾಮೆ ವಿಷಯದಲ್ಲಿ ಮಣಿಪುರ ಸಿಎಂ ಯು-ಟರ್ನ್!
ಮಣಿಪುರದಲ್ಲಿ ಹಿಂಸಾಚಾರ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಸಿಎಂ ಬಿರೇನ್ ಸಿಂಗ್ ರಾಜೀನಾಮೆ ನೀಡಲಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ ರಾಜೀನಾಮೆ ನೀಡುವುದಿಲ್ಲ ಎಂದು ಸಿಎಂ ಯು-ಟರ್ನ್ ಹೊಡೆದಿದ್ದಾರೆ.

ಮಣಿಪುರ ರಾಜವಂಶಸ್ಥರ ನೆರವು ಕೇಳಿದ ಸಿಎಂ
ರಾಜ್ಯದಲ್ಲಿ ಬುಡಕಟ್ಟು ಹಾಗೂ ಬುಡಕಟ್ಟೇತರ ಸಮುದಾಯಗಳ ನಡುವೆ ಬಾಂಧವ್ಯ ಬೆಸೆಯುವುದಕ್ಕೆ ಮಣಿಪುರದ ಮುಖ್ಯಮಂತ್ರಿ ಬಿರೇನ್ ಸಿಂಗ್ ರಾಜವಂಶಸ್ಥರ ಸಹಾಯ ಕೇಳಿದ್ದಾರೆ.

ಮಣಿಪುರ ಮುಖ್ಯಮಂತ್ರಿಯಾಗಿ ಬಿರೇನ್ ಸಿಂಗ್ ಪ್ರಮಾಣ ವಚನ ಸ್ವೀಕಾರ
ಮಣಿಪುರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಎನ್. ಬಿರೇನ್ ಸಿಂಗ್ ಅವರು ಬುಧವಾರ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ...

