ಬಿಲಾವಲ್ ಭುಟ್ಟೊ

'ನಮಗೆ ಬೇರೆ ಆಯ್ಕೆ ಇಲ್ಲದಂತಾಗಿದೆ': ಆಸಿಮ್ ಮುನೀರ್ ನಂತರ ಭಾರತಕ್ಕೆ ಬಿಲಾವಲ್ ಭುಟ್ಟೋ ಬೆದರಿಕೆ
ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವರು, ಭಾರತವು ಪಾಕಿಸ್ತಾನಕ್ಕೆ 'ದೊಡ್ಡ ಹಾನಿ' ಉಂಟುಮಾಡಿದೆ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಎಲ್ಲ ಪಾಕಿಸ್ತಾನಿಗಳು 'ಒಗ್ಗಟ್ಟಾಗಲು' ಒತ್ತಾಯಿಸಿದರು.

ಉಗ್ರ ಹಫೀಜ್ ಸಯೀದ್ ಪುತ್ರನ ಕೆಂಗಣ್ಣಿಗೆ ಗುರಿಯಾದ ಬಿಲಾವಲ್ ಭುಟ್ಟೊ! ಕಾರಣವೇನು?
ಭಾರತ ಸೂಕ್ತ ದಾಖಲೆ ತೋರಿಸಿದರೆ ಹಫೀಜ್ ಸಯೀದ್‌ನನ್ನು ಭಾರತಕ್ಕೆ ಹಸ್ತಾಂತರಿಸಲು ಸಿದ್ಧ ಎಂದು ಬಿಲಾವಲ್ ಭುಟ್ಟೊ ಶುಕ್ರವಾರ ಅಲ್ ಜಜೀರಾಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದರು.

ಮೋಸ್ಟ್ ವಾಂಟೆಡ್ ಉಗ್ರ ಮಸೂದ್ ಅಜರ್ ಎಲ್ಲಿದ್ದಾನೆ ಎಂಬುದು ಪಾಕಿಸ್ತಾನಕ್ಕೆ ಗೊತ್ತಿಲ್ಲ; ಬಹುಶಃ ಅಲ್ಲಿರಬಹುದು..: ಬಿಲಾವಲ್ ಭುಟ್ಟೊ
ಅಲ್ ಜಜೀರಾಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಭುಟ್ಟೊ ಅಪ್ಘಾನ್ ಜಿಹಾದಿಯಲ್ಲಿ ಅಜಾರ್ ತೊಡಗಿಸಿಕೊಂಡಿರುವುದನ್ನು ಗಮನಿಸಿದರೆ, ಆತ ಅಫ್ಘಾನಿಸ್ತಾನದಲ್ಲಿರಬಹುದು ಎಂಬುದು ಪಾಕಿಸ್ತಾನದ ನಂಬಿಕೆಯಾಗಿದೆ ಎಂದಿದ್ದಾರೆ.

ಪ್ರಧಾನಿ ಮೋದಿಯನ್ನು ಕಟುಕ ಎಂದಿದ್ದ ಪಾಕ್ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಭಾರತಕ್ಕೆ ಭೇಟಿ!
ಗೋವಾದಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಘಟನೆ(ಎಸ್‌ಸಿಒ) ಶೃಂಗಸಭೆಗಾಗಿ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೊ-ಜರ್ದಾರಿಯ ಮೇನಲ್ಲಿ ಭಾರತಕ್ಕೆ ಭೇಟಿ ನೀಡಲಿದ್ದಾರೆ.

"ನಾವು ನಮ್ಮ ಪ್ರಧಾನಿ ಬೆಂಬಲಕ್ಕೆ ನಿಲ್ಲುತ್ತೇವೆ": ಬಿಲಾವಲ್ ಭುಟ್ಟೋ ಹೇಳಿಕೆ ಖಂಡಿಸಿದ ಭೂಪೇಶ್ ಬಘೇಲ್
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೊ ಅವರ ಹೇಳಿಕೆಯನ್ನು ಖಂಡಿಸಿರುವ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು, "ನಾವೆಲ್ಲರೂ ನಮ್ಮ ಪ್ರಧಾನಿಯ ಬೆಂಬಲಕ್ಕೆ...

