ಬಿಲಾವಲ್ ಭುಟ್ಟೋ

ನಾವು ಎಲ್ಲದಕ್ಕೂ ಸಿದ್ಧವಾಗಿದ್ದೇವೆ; ಸಿಂಧೂ ನದಿ ನೀರು ಬಿಡದಿದ್ದರೇ..: ಭಾರತಕ್ಕೆ ಯುದ್ಧದ ಬೆದರಿಕೆ ಹಾಕಿದ ಬಿಲಾವಲ್ ಭುಟ್ಟೋ!
ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಪಾಕಿಸ್ತಾನಿ ಭಯೋತ್ಪಾದಕರು ನಡೆಸಿದ ದಾಳಿಯ ನಂತರ, ಭಾರತ ಕಠಿಣ ನಿಲುವು ತಳೆದು ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸಿದೆ.

ಪಾಕಿಸ್ತಾನದಲ್ಲಿ Dhurandhar ಬ್ಯಾನ್ ಆದ್ರೂ, ಬಿಲಾವಲ್ ಭುಟ್ಟೋ ಪಾರ್ಟಿಯಲ್ಲಿ ಹಾಡು! Video ವೈರಲ್!
ಪಾಕಿಸ್ತಾನ ಫೀಪಲ್ಸ್ ಪಾರ್ಟಿ (PPP) ಮುಖ್ಯಸ್ಥ ಬಿಲಾವಲ್ ಭುಟ್ಟೋ ಭಾಗಿಯಾಗಿರುವ ಪಾರ್ಟಿಯೊಂದರಲ್ಲಿ ಧುರಂದರ್ ಸಿನಿಮಾದ FA9LA ಸಾಂಗ್ ಹಾಕಿರುವ ವಿಡಿಯೋವೊಂದು ವೈರಲ್ ಆಗುತ್ತಿದೆ.

ಹಫೀಜ್ ಅಬ್ದುರ್ ರೌಫ್ ಉಗ್ರನಲ್ಲ; ಭಯೋತ್ಪಾದನೆ ನಿಗ್ರಹದ ಕಲೆ ಪಾಕ್ ಗೆ ಕರಗತ, ISIನಿಂದ ಭಾರತ ಪಾಠ ಕಲಿಯಬೇಕು: ಬಿಲಾವಲ್ ಭುಟ್ಟೋ!
ಭಾರತವು ನಿಜವಾಗಿಯೂ ಭಯೋತ್ಪಾದನೆಯನ್ನು ಎದುರಿಸಲು ಬಯಸಿದರೆ, ಅದು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐನಿಂದ ಪಾಠ ಕಲಿಯಬೇಕು.

Watch | ಅಮೆರಿಕದಲ್ಲಿ ಬಿಲಾವಲ್ ಭುಟ್ಟೋ 'ಬೆಂಡೆತ್ತಿದ' ತೇಜಸ್ವಿ ಸೂರ್ಯ!

ಭಾರತ ಟೆಕ್ ದಿಗ್ಗಜರನ್ನು ನೀಡಿದರೆ, ಪಾಕಿಸ್ತಾನ ಉಗ್ರರ ತವರೂರು: ಅಮೆರಿಕದಲ್ಲಿ ಭುಟ್ಟೋ 'ಬೆಂಡೆತ್ತಿದ' ತೇಜಸ್ವಿ ಸೂರ್ಯ; Video
ಕಡಿಮೆ ದರ್ಜೆಯ ಚೀನೀ ಶಸ್ತ್ರಾಸ್ತ್ರಗಳೊಂದಿಗೆ ತನ್ನನ್ನು ತಾನು ಶಸ್ತ್ರಸಜ್ಜಿತಗೊಳಿಸುವಾಗ ಪಾಕಿಸ್ತಾನವು ವಿದೇಶದಲ್ಲಿ ಸಂತ್ರಸ್ತನ ಆಟ ಆಡುತ್ತಿದೆ ಎಂದು ತೇಜಸ್ವಿ ಸೂರ್ಯ ಆರೋಪಿಸಿದರು.

United Nation: ಮಾಧ್ಯಮ ಸಂವಾದದಲ್ಲಿ ಭುಟ್ಟೋ ತಬ್ಬಿಬ್ಬು; ಕರ್ನಲ್ ಸೋಫಿಯಾ ಖುರೇಷಿ ಹೆಸರು ಉಲ್ಲೇಖಿಸಿ ಬಾಯಿ ಮುಚ್ಚಿಸಿದ ಪತ್ರಕರ್ತ!
ಸೇನಾ ಸಂಘರ್ಷದ ಸಮಯದಲ್ಲಿ ಭಾರತ ಸರ್ಕಾರದ ಪರ ಇಡೀ ಜಗತ್ತಿಗೆ ವಿವರ ನೀಡುತ್ತಿದ್ದ "ಮುಸ್ಲಿಂ ಭಾರತೀಯ ಮಿಲಿಟರಿ ಅಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ಅವರ ಹೆಸರನ್ನು ಉಲ್ಲೇಖಿಸಿದ್ದಾರೆ.

ಕಾಪಿ ಕಾಪಿ ಕಾಪಿ... ಪಾಕ್ ನ Copycat ಬಹಿರಂಗ: ಭಾರತದ ಪ್ರತಿಯೊಂದು ಹೆಜ್ಜೆಯನ್ನೂ ಒಂದೊಂದಾಗಿ ಕಾಪಿ ಮಾಡುತ್ತಿರುವ ಪಾಕಿಸ್ತಾನ!
ಭಾರತದ ನಡೆಯನ್ನು ಕಾಪಿ ಮಾಡಿರುವ ಪಾಕಿಸ್ತಾನ ಇದೀಗ ಮಾಜಿ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ನೇತೃತ್ವದ ನಿಯೋಗವೊಂದನ್ನು ರಚಿಸಿದೆ.

ಪಾಕ್ ಮೇಲೆ ಮತ್ತೊಂದು ಡಿಜಿಟಲ್ ದಾಳಿ: ಇಮ್ರಾನ್ ಖಾನ್, ಬಿಲಾವಲ್ ಭುಟ್ಟೋ X ಖಾತೆಗಳಿಗೆ ಭಾರತ ನಿರ್ಬಂಧ!
ಭಾರತವು ಪಾಕಿಸ್ತಾನದ ಮೇಲೆ ನಿರಂತರವಾಗಿ ಡಿಜಿಟಲ್ ದಾಳಿಗಳನ್ನು ನಡೆಸುತ್ತಿದೆ. ಈ ಸಂಬಂಧ ಭಾರತ ಸರ್ಕಾರ ಈಗ ಮಾಜಿ ಪ್ರಧಾನಿ ಮತ್ತು ಪಿಟಿಐ ನಾಯಕ ಇಮ್ರಾನ್ ಖಾನ್ ಅವರ ಎಕ್ಸ್ ಖಾತೆಯನ್ನು ನಿರ್ಬಂಧಿಸಿದೆ.

ಪಾಕಿಸ್ತಾನ ಶಾಂತಿಯುತ ದೇಶ, ಸಿಂಧು ನೀರು ನಿಲ್ಲಿಸಿದ್ರೆ ಯುದ್ಧಕ್ಕೆ ಸಿದ್ಧ: ಭಾರತದ ವಿರುದ್ಧ ಮತ್ತೆ ರಕ್ತ ಕಾರಿದ ಭುಟ್ಟೋ!
ಪಾಕಿಸ್ತಾನ ಶಾಂತಿಯುತ ದೇಶ, ಇಸ್ಲಾಂ ಶಾಂತಿಯುತ ಧರ್ಮ, ನಮಗೆ ಯುದ್ಧ ಬೇಕಾಗಿಲ್ಲ, ಆದರೆ ನಮ್ಮ ಸಿಂಧು ನೀರು ನಿಲ್ಲಿಸಿದ್ರೆ, ಭಾರತ ಯುದ್ಧಕ್ಕೆ ಸಿದ್ಧವಾಗಬೇಕು ಎಂದರು.

