ಬಿಲ್

6 ಗಂಟೆಗಳ ಕ್ಯಾಬ್ ಬಾಡಿಗೆ 5,662 ರೂ! ಬುಕ್ ಮಾಡಿದ್ದು 60 ಕಿ.ಮೀ.ಗೆ, ಬಿಲ್ ಬಂದಿದ್ದು 240 ಕಿ.ಮೀ.ಗೆ!
ಬಿಲ್ ರಶೀದಿಯ ಸ್ಕ್ರೀನ್‌ಶಾಟ್‌ನಲ್ಲಿ ಪ್ರಯಾಣಿಕರಿಗೆ ಟೋಲ್ ಮತ್ತು ಇತರ ಶುಲ್ಕಗಳ ಜೊತೆಗೆ 240.5 ಕಿಲೋಮೀಟರ್‌ಗಳಿಗೆ ಹೆಚ್ಚುವರಿ ಶುಲ್ಕ ವಿಧಿಸಲಾಗಿದೆ ಎಂದು ತೋರಿಸಲಾಗಿದೆ.

ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ: ಸಮರ್ಪಕ ಅನುಷ್ಟಾನಕ್ಕೆ ಮುಂದಿನ ಕ್ಯಾಬಿನೆಟ್ ನಲ್ಲಿ ಬಿಲ್ ಮಂಡನೆ!
ರಾಜ್ಯ ಸರ್ಕಾರ ಈಗಾಗಲೇ 101 ಪರಿಶಿಷ್ಟ ಜಾತಿಗಳಿಗೆ ನಿಗದಿಪಡಿಸಿದ ಶೇ. 17 ರಷ್ಟು ಮೀಸಲಾತಿಯನ್ನು ಮೂರು ಗುಂಪುಗಳಾಗಿ ವಿಂಗಡಿಸಿ, ಶಿಕ್ಷಣ, ಉದ್ಯೋಗದಲ್ಲಿ ಒಳ ಮೀಸಲಾತಿಯನ್ನು ಕಲ್ಪಿಸಿದೆ.

ಬೆಂಗಳೂರು: ಬಿಲ್ ಕಟ್ಟುವಂತೆ ಕೇಳಿದ್ದಕ್ಕೆ ಸಾಗರ್ ಆಸ್ಪತ್ರೆ ಸಿಬ್ಬಂದಿ ಮೇಲೆ ಹಲ್ಲೆ!
ಬಿಲ್ ಕಟ್ಟುವಂತೆ ಕೇಳಿದ್ದಕ್ಕೆ ಕೆಎಸ್ ಲೇಔಟ್‌ನಲ್ಲಿರುವ ಸಾಗರ್ ಆಸ್ಪತ್ರೆಯ ಬಿಲ್ಲಿಂಗ್ ವಿಭಾಗದ ಸಿಬ್ಬಂದಿ ಮೇಲೆ ರೋಗಿಯೊಬ್ಬರ ಪುತ್ರ ಹಲ್ಲೆ ನಡೆಸಿರುವ ಘಟನೆಯೊಂದು ನಗರದಲ್ಲಿ ನಡೆದಿದೆ.

ಸರ್ಕಾರಿ ಆಸ್ಪತ್ರೆಗೆ ಡಿಸಿ ದಿಢೀರ್ ಭೇಟಿ: ಒಳ ರೋಗಿಗಳಿಗೆ ಕೊಡುವ ಮುದ್ದೆ ಸಾಂಬಾರಿಗೆ 92 ರೂಪಾಯಿ, ಬಿಲ್ ನೋಡಿ ಅಧಿಕಾರಿ ಶಾಕ್!
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ನೀಡುವ ಒಂದು ಮುದ್ದೆ, ಸಾಂಬರ್ ಅಥವಾ ಒಂದು ಪ್ಲೇಟ್ ಅನ್ನ ಸಾಂಬರ್‌ಗೆ 92 ರು. ಬಿಲ್ ಮಾಡುತ್ತಿರುವುದನ್ನು ಕಂಡು ಶಾಕ್ ಆಂದ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್ ಅವರು, ಆಸ್ಪತ್ರೆಯ ವೈದ್ಯರನ್ನು ತರಾಟೆಗೆ ತೆಗೆದುಕೊಂಡರು...

ಹೋಟೆಲ್, ರೆಸ್ಟೋರೆಂಟ್ ಗಳು ಬಿಲ್ ನಲ್ಲಿ ಸೇವಾ ಶುಲ್ಕ ಸೇರಿಸುವಂತಿಲ್ಲ: ಸಿಸಿಪಿಎ ಆದೇಶ
ಹೋಟೆಲ್, ರೆಸ್ಟೋರೆಂಟ್ ಗಳು ಬಿಲ್ ನಲ್ಲಿ ಸ್ವಯಂಚಾಲಿತವಾಗಿ ಸೇವಾ ಶುಲ್ಕ ವಿಧಿಸದಂತೆ ಕೇಂದ್ರೀಯ ಗ್ರಾಹಕರ ರಕ್ಷಣಾ ಪ್ರಾಧಿಕಾರ ಸೋಮವಾರ ಆದೇಶ ಹೊರಡಿಸಿದೆ. ಒಂದು ವೇಳೆ ಈ ಆದೇಶ ಉಲ್ಲಂಘನೆಯಾದಲ್ಲಿ ಗ್ರಾಹಕರು ದೂರು ದಾಖಲಿಸಲು ಅವಕಾಶ ನೀಡಿದೆ.

ಗುವಾಹಟಿ ಹೊಟೇಲ್ ನಲ್ಲಿ ಶಿಂಧೆ ಕ್ಯಾಂಪ್ ಮಾಡಿದ ಖರ್ಚು ಎಷ್ಟು ಗೊತ್ತೇ?
ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಹಾಗೂ ಅವರೊಂದಿಗಿದ್ದ "ಮಾಜಿ ರೆಬೆಲ್", ಹೊಸ ಸರ್ಕಾರ ರಚಿಸಲು ನೆರವಾಗಿರುವ ಶಾಸಕರು ಗುವಾಹಟಿಯಲ್ಲಿ ತಂಗಿದ್ದ ಹೊಟೇಲ್ ನಿಂದ ಹೊರಬಂದಿದ್ದು ಬಿಲ್ ಪಾವತಿಸಿದ್ದಾರೆ.

ನಿಗದಿತ ಸಮಯಕ್ಕೆ ಬಿಲ್'ಗಳ ಪಾವತಿಸಿ: ಎಸ್ಕಾಂಗಳಿಗೆ ಹೈಕೋರ್ಟ್ ಸೂಚನೆ
ವಿದ್ಯುತ್ ಉತ್ಪಾದಕರಿಗೆ ಬಾಕಿ ಇರುವ ಬಿಲ್ ಗಳನ್ನು ವಿಳಂಬವಿಲ್ಲದೆ ಪಾವತಿಸುವುದು ಸೇರಿದಂತೆ ವಿದ್ಯುತ್ ಖರೀದಿ ಒಪ್ಪಂದಗಳ (ಪಿಪಿಎ) ಅಡಿಯಲ್ಲಿ ತಮ್ಮ ಬಾಧ್ಯತೆ ಮತ್ತು ಹೊಣೆಗಾರಿಕೆಗಳನ್ನು ಗೌರವಿಸುವಂತೆ ಎಲ್ಲಾ ಎಸ್ಕಾಮ್‌ಗಳು (ವಿದ್ಯುತ್ ಸರಬರಾಜು ಕಂಪನಿಗಳು) ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಶುಕ್ರವಾರ ಸೂಚನೆ ನೀಡಿದೆ.

1.30 ಲಕ್ಷ ರೂ. ಬಾಕಿ ಹಣ ಪಾವತಿಗೆ ಖಾಸಗಿ ಆಸ್ಪತ್ರೆ ಒತ್ತಾಯ; ಮೃತದೇಹ ಪಡೆಯಲು ಒದ್ದಾಡಿದ ಬಡ ಕುಟುಂಬ
ಕೋವಿಡ್‌ನಿಂದ ನಿಧನರಾಗಿದ್ದ ರೋಗಿಯ ಮೃತದೇಹ ಒತ್ತೆ ಇಟ್ಟುಕೊಂಡು ರೂ.1.30 ಲಕ್ಷ ಚಿಕಿತ್ಸಾ ಶುಲ್ಕ ಪಾವತಿಸುವಂತೆ ನಗರದ ಖಾಸಗಿ ಆಸ್ಪತ್ರೆಯೊಂದು ಪಟ್ಟು ಹಿಡಿದಿದ್ದು, ಹಣ ಪಾವತಿ ಮಾಡಲಾಗದ ಬಡ ಕುಟುಂಬವೊಂದು ಒದ್ದಾಡಿದ ಘಟನೆಯೊಂದು ಬೆಳಕಿಗೆ ಬಂದಿದೆ.

2 ವರ್ಷದಿಂದ ಬಿಲ್ ಕಟ್ಟಿಲ್ಲ: ಬಿಡಿಎ ಆಲೂರ್ ಹೌಸಿಂಗ್ ಪ್ರಾಜೆಕ್ಟ್ ಎಸ್ ಟಿಪಿ ಘಟಕಕ್ಕೆ ವಿದ್ಯುತ್ ಸಂಪರ್ಕ ಕಡಿತ
ಕಳೆದ ಎರಡು ವರ್ಷಗಳಿಂದ ಬಿಡಿಎಯ ಆಲೂರು ಹೌಸಿಂಗ್ ಪ್ರಾಜೆಕ್ಟ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಒಳಚರಂಡಿ ನೀರಿನ ಸಂಸ್ಕರಣಾ ಘಟಕದಿಂದ ಬಾಕಿ ಉಳಿಸಿಕೊಂಡಿದ್ದ 4.1 ಲಕ್ಷ ರೂಪಾಯಿಗಳ ವಿದ್ಯುತ್ ಬಿಲ್ ಪಾವತಿಯಿಂದಾಗಿ ಈ ವಾರದ ಆರಂಭದಲ್ಲಿ ಘಟಕಕ್ಕೆ ಬೆಸ್ಕಾಂ ವಿದ್ಯುತ್ ಸಂಪರ್ಕ ಕಡಿತ ಮಾಡುವ ಪರಿಸ್ಥಿತಿ ಬಂದಿದೆ.

