ವಾಣಿಜ್ಯಗ್ರಾಹಕರೇ ಬಿಲ್ ಕೇಳಿ! ಜಿಎಸ್ಟಿ ಲಾಟರಿ ಬಹುಮಾನವನ್ನು 10 ಲಕ್ಷದಿಂದ 1 ಕೋಟಿ ರೂಗೆ ಹೆಚ್ಚಿಸಲು ಸರ್ಕಾರ ಚಿಂತನೆ
ಗ್ರಾಹಕರು ಖರೀದಿಸಿದ ವತುಗಳ ಬಿಲ್ ಗಳನ್ನು ಕೇಳೀ ಪಡೆದುಕೊಳ್ಳುವಂತೆ ಮಾಡುವ ಸಲುವಾಗಿ ಸಾರ್ವಜನಿಕರನ್ನು ಇನ್ನಷ್ಟು ಉತ್ತೇಜಿಸುವ ಉದ್ದೇಶದಿಂದ ಜಿಎಸ್ಟಿ ಅಡಿಯಲ್ಲಿ ಲಾಟರಿ ಕೊಡುಗೆಗಳನ್ನು 10 ಲಕ್ಷದಿಂದ 1 ಕೋಟಿ ರೂ.ಗಳವರೆಗೆ ಏರಿಸಲು ಸರ್ಕಾರ ಯೋಜಿಸಿದೆ.