ರಾಜ್ಯ‘ಅಧಿಕಾರಿಗಳು ಬಿಲ್ ಮಾಡೋದಿಕ್ಕೆ ಕೆಲಸ ಮಾಡ್ತಾ ಇದ್ದೀರಾ?’: ಕಳಪೆ ರಸ್ತೆ ಕುರಿತು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಕೃಷ್ಣ ಬೈರೇಗೌಡ; Video
ಸರ್ಕಾರವು ಇತರ ರಾಜ್ಯಗಳಿಗಿಂತ ರಸ್ತೆ ನಿರ್ಮಾಣಕ್ಕೆ ಕಡಿಮೆ ಹಣ ಮೀಸಲಿಡುತ್ತಿದೆಯೇ ಎಂದು ಪ್ರಶ್ನಿಸಿದರು. ಒಂದೇ ಕಾಮಗಾರಿಗೆ ಎರಡು ವಿಭಿನ್ನ ಸ್ಥಳಗಳಲ್ಲಿ ಬಿಲ್ಗಳನ್ನು ಸೃಷ್ಟಿಸಲಾಗಿದೆ ಎಂಬ ಆರೋಪದ ಕುರಿತು ಅಧಿಕಾರಿಯೊಬ್ಬರನ್ನು ಪ್ರಶ್ನಿಸಿದರು.