ಬಿಲ್ ಬಾಕಿ

ರಾಜ್ಯ ಸರ್ಕಾರದಿಂದ 350 ಕೋಟಿ ರೂ ಬಾಕಿ: ಪ್ರಧಾನಿ ಮೋದಿ ಮಧ್ಯ ಪ್ರವೇಶಕ್ಕೆ ಕಿಯೋನಿಕ್ಸ್ ಮನವಿ
ರಾಜ್ಯ

ರಾಜ್ಯ ಸರ್ಕಾರದಿಂದ 350 ಕೋಟಿ ರೂ ಬಾಕಿ: ಪ್ರಧಾನಿ ಮೋದಿ ಮಧ್ಯ ಪ್ರವೇಶಕ್ಕೆ ಕಿಯೋನಿಕ್ಸ್ ಮನವಿ

ಸಂಘವು ರಾಷ್ಟ್ರಪತಿ ದ್ರೌಪದಿ ಮುರ್ಮು, ಕೇಂದ್ರ ಐಟಿ/ಬಿಟಿ ಸಚಿವರು ಮತ್ತು ಕರ್ನಾಟಕ ರಾಜ್ಯಪಾಲರಿಗೂ ಪತ್ರ ಬರೆದಿದೆ.

ಗುತ್ತಿಗೆದಾರರ ಬಿಲ್ ಬಾಕಿ ಉಳಿಯಲು BJP ಕಾರಣ: ಸಚಿವ ಸತೀಶ್ ಜಾರಕಿಹೊಳಿ
ರಾಜ್ಯ

ಗುತ್ತಿಗೆದಾರರ ಬಿಲ್ ಬಾಕಿ ಉಳಿಯಲು BJP ಕಾರಣ: ಸಚಿವ ಸತೀಶ್ ಜಾರಕಿಹೊಳಿ

ಗುತ್ತಿಗೆದಾರರ ಬಿಲ್ ಬಾಕಿ ಸಮಸ್ಯೆ ಪ್ರತಿ ಜಿಲ್ಲೆಗಳಲ್ಲಿಯೂ ಇದೆ. ಅವರು ಕೆಲಸ ಮಾಡಿದ್ದರ ಬಿಲ್ ಪಾವತಿಸಬೇಕಿರುವುದು ನಿಜ. ಈ ಸಮಸ್ಯೆಗೆ ಮೂಲ ಕಾರಣವನ್ನು ಯಾರು ಹೇಳುತ್ತಿಲ್ಲ.

ಆತ್ಮಹತ್ಯೆ ಬೆದರಿಕೆ ಆರೋಪ: ಬಿಬಿಎಂಪಿ ಗುತ್ತಿಗೆದಾರರ ವಿರುದ್ಧ ಎಫ್​ಐಆರ್ ದಾಖಲು
ರಾಜ್ಯ

ಆತ್ಮಹತ್ಯೆ ಬೆದರಿಕೆ ಆರೋಪ: ಬಿಬಿಎಂಪಿ ಗುತ್ತಿಗೆದಾರರ ವಿರುದ್ಧ ಎಫ್​ಐಆರ್ ದಾಖಲು

ಬಿಬಿಎಂಪಿ ಗುತ್ತಿಗೆದಾರರು ಹಾಗೂ ರಾಜ್ಯ ಸರ್ಕಾರದ ನಡುವಿನ ಹಗ್ಗಜಗ್ಗಾಟ ಮತ್ತಷ್ಟು ತಾರಕಕ್ಕೇರಿದೆ. ಬಾಕಿ ಬಿಲ್​ ಬಿಡುಗಡೆ ಮಾಡುವಂತೆ ಆಗ್ರಹಿಸಿ ಆತ್ಮಹತ್ಯೆ ಬೆದರಿಕೆ ಹಾಕಿದ್ದ ಗುತ್ತಿಗೆದಾರರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಬಿಬಿಎಂಪಿ ಬಿಲ್‌ ಪಾವತಿ ಬಾಕಿ: ನಮಗೆ ನ್ಯಾಯ ಕೊಡಿಸಿ; ಯಡಿಯೂರಪ್ಪ ಭೇಟಿಯಾಗಿ ಗುತ್ತಿಗೆದಾರ ಅಳಲು!
ರಾಜ್ಯ

ಬಿಬಿಎಂಪಿ ಬಿಲ್‌ ಪಾವತಿ ಬಾಕಿ: ನಮಗೆ ನ್ಯಾಯ ಕೊಡಿಸಿ; ಯಡಿಯೂರಪ್ಪ ಭೇಟಿಯಾಗಿ ಗುತ್ತಿಗೆದಾರ ಅಳಲು!

ಮೊನ್ನೆಯಷ್ಟೆ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಮತ್ತು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಒಂದು ದಿನದ ನಂತರ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗುತ್ತಿಗೆದಾರರ ಸಂಘವು ಬುಧವಾರ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಅವರ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಭೇಟಿ ಮಾಡಿತು.