ರಾಜ್ಯಕಮಿಷನ್ ಆರೋಪದ ಪರಿಣಾಮ ಬಿಲ್ ಇತ್ಯರ್ಥ ಪಡಿಸದೆ, ಟೆಂಡರ್ ನೀಡದೆ ನಮ್ಮ ವಿರುದ್ಧ ಬಿಬಿಎಂಪಿ ಸೇಡು: ಗುತ್ತಿಗೆದಾರರು
ಬಿಬಿಎಂಪಿಯಲ್ಲಿ ಕೆಲಸಗಳಾಗಬೇಕು ಅಂದರೆ ಶೇ.50 ರಷ್ಟು ಕಮಿಷನ್ ವ್ಯವಸ್ಥೆ ಇದೆ ಎಂದು ಆರೋಪಿಸಿದ್ದ ಪರಿಣಾಮ ಈಗ ಬಿಬಿಎಂಪಿ ಗುತ್ತಿಗೆದಾರರಿಗೆ ನೀಡಬೇಕಿದ್ದ 3,000 ಕೋಟಿ ರೂಪಾಯಿ ಮೌಲ್ಯದ ಬಾಕಿ ಬಿಲ್ ನ್ನು ಅಕ್ಟೋಬರ್ 2020 ರಿಂದ ಇತ್ಯರ್ಥಪಡಿಸಿಲ್ಲ.