ದೇಶಬಿಲ್ಕಿಸ್ ಬಾನೊ ಪ್ರಕರಣ: ಪ್ರಸ್ತುತ ಪೀಠದ ವಿಚಾರಣೆಯಿಂದ ತಪ್ಪಿಸಿಕೊಳ್ಳಲು ಅಪರಾಧಿಗಳ ಪ್ರಯತ್ನ- ಸುಪ್ರೀಂ ಕೋರ್ಟ್
ಬಿಲ್ಕಿಸ್ ಬಾನೊ ಅತ್ಯಾಚಾರ ಪ್ರಕರಣದ ಅಪರಾಧಿಗಳ ಪರ ವಕೀಲರು ನ್ಯಾಯಮೂರ್ತಿಗಳಾದ ಕೆ ಎಂ ಜೋಸೆಫ್ ಮತ್ತು ಬಿ ವಿ ನಾಗರತ್ನ ಅವರ ಪೀಠದ ವಿಚಾರಣೆಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಆರೋಪಿಸಿದೆ.