ದೇಶಬೇಟಿ ಬಚಾವೋ ಎಂಬ ಪೊಳ್ಳು ಘೋಷಣೆ ನೀಡುವವರು ಅತ್ಯಾಚಾರಿಗಳನ್ನು ರಕ್ಷಿಸುತ್ತಿದ್ದಾರೆ: ರಾಹುಲ್ ಗಾಂಧಿ
ಗುಜರಾತ್ ಗಲಭೆಯಲ್ಲಿ ಬದುಕುಳಿದ ಬಿಲ್ಕಿಸ್ ಬಾನುಗೆ ನ್ಯಾಯ ದೊರಕಿಸಿಕೊಡುವಂತೆ ಆಗ್ರಹಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, 'ಬೇಟಿ ಬಚಾವೋ' ಎಂಬ ಪೊಳ್ಳು ಘೋಷಣೆಗಳನ್ನು ನೀಡುವವರೇ ಅತ್ಯಾಚಾರಿಗಳನ್ನು ರಕ್ಷಿಸುತ್ತಿದ್ದಾರೆ' ಎಂದು ಆರೋಪಿಸಿದ್ದಾರೆ.