ದೇಶಅತ್ಯಾಚಾರ ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ಬಿಲ್ಕಿಸ್ ಬಾನು ಅರ್ಜಿ: ಡಿಸೆಂಬರ್ 13 ಕ್ಕೆ ಸುಪ್ರೀಂ ಕೋರ್ಟ್ ವಿಚಾರಣೆ
2002ರ ಗೋಧ್ರಾ ಗಲಭೆಯಲ್ಲಿ ಬಿಲ್ಕಿಸ್ ಬಾನು ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಕುಟುಂಬ ಸದಸ್ಯರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಅಪರಾಧಿಗಳ ಅವಧಿಪೂರ್ವ ಬಿಡುಗಡೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಡಿಸೆಂಬರ್ 13 ರಂದು ವಿಚಾರಣೆ ನಡೆಸಲಿದೆ ಎಂದು ತಿಳಿದುಬಂದಿದೆ.