ದೇಶಬಿಲ್ಕಿಸ್ ಪ್ರಕರಣದ 11 ಅಪರಾಧಿಗಳ ಬಿಡುಗಡೆ ನಿರ್ಧಾರ ರದ್ದುಗೊಳಿಸುವಂತೆ 3 ಮುಸ್ಲಿಂ ಶಾಸಕರ ಆಗ್ರಹ, ರಾಷ್ಟ್ರಪತಿಗೆ ಪತ್ರ!
2002ರ ಬಿಲ್ಕಿಸ್ ಬಾನೋ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಗುರಿಯಾಗಿದ್ದ 11 ಅಪರಾಧಿಗಳನ್ನು ಬಿಡುಗಡೆ ಮಾಡುವುದು 'ನಾಚಿಕೆಗೇಡಿನ ನಿರ್ಧಾರ' ಹಿಂಪಡೆಯಲು ಕೇಂದ್ರ ಗೃಹ ಸಚಿವಾಲಯ ಮತ್ತು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಗುಜರಾತ್ ಕಾಂಗ್ರೆಸ್ ಮೂವರು ಶಾಸಕರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ.