ಬಿಲ್ಕಿಸ್ ಬಾನೊ

ಬಿಲ್ಕಿಸ್ ಬಾನೊ ಪ್ರಕರಣ: ಗುಜರಾತ್ ಸರ್ಕಾರದ ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!
ನ್ಯಾಯಮೂರ್ತಿಗಳಾದ ಬಿ. ವಿ. ನಾಗರತ್ನ ಮತ್ತು ಉಜ್ಜಲ ಭುಯಾನ್ ಅವರಿದ್ದ ನ್ಯಾಯಪೀಠ, ಮರು ಪರಿಶೀಲನಾ ಅರ್ಜಿಯನ್ನು ತಿರಸ್ಕರಿಸಿತು.

ಬಿಲ್ಕಿಸ್ ಪ್ರಕರಣ: ಸುಪ್ರೀಂ ಕೋರ್ಟ್ ಆದೇಶದ ಮರುಪರಿಶೀಲನೆಗೆ ಮನವಿ ಮಾಡಲು ಕೇಂದ್ರ, ಗುಜರಾತ್ ಸರ್ಕಾರಗಳ ಚಿಂತನೆ
ಬಿಲ್ಕಿಸ್ ಬಾನೊ ಪ್ರಕರಣದಲ್ಲಿ ಅಪರಾಧಿಗಳನ್ನು ಸನ್ನಡತೆ ಆಧಾರದಲ್ಲಿ ಬಿಡುಗಡೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಾ.27 ರಂದು ನೀಡಿದ್ದ ಆದೇಶದ ಮರುಪರಿಶೀಲನೆಗೆ ಗುಜರಾತ್, ಕೇಂದ್ರ ಸರ್ಕಾರಗಳು ಚಿಂತನೆ ನಡೆಸಿವೆ.

ಅತ್ಯಾಚಾರಿಗಳ ಬಿಡುಗಡೆ ಪ್ರಶ್ನಿಸಿ ಬಿಲ್ಕಿಸ್ ಬಾನೊ ಮೇಲ್ಮನವಿ: ಅರ್ಜಿ ವಿಚಾರಣೆಗೆ ಸುಪ್ರೀಂ ಪರಿಗಣನೆ
2002ರ ಗುಜರಾತ್ ಗಲಭೆಯ ವೇಳೆ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ 11 ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ಬಿಲ್ಕಿಸ್ ಬಾನೊ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಪರಿಗಣಿಸಿದೆ.

ಕಾನೂನು ಪ್ರಕಾರ ನಿರ್ಧಾರ ಕೈಗೊಳ್ಳಲಾಗಿದೆ: ಬಿಲ್ಕಿಸ್ ಬಾನೋ ಅಪರಾಧಿಗಳ ಬಿಡುಗಡೆ ಸಮರ್ಥಿಸಿಕೊಂಡ ಕೇಂದ್ರ ಸಚಿವ
ಅಪರಾಧಿಗಳ ಬಿಡುಗಡೆ ಕಾನೂನು ಪ್ರಕ್ರಿಯೆಯಾಗಿದ್ದು, ಇದರಲ್ಲಿ ತಪ್ಪಿದೆ ಎಂದೆನಿಸುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಹೇಳಿದ್ದಾರೆ.

ಬಿಲ್ಕಿಸ್ ಬಾನೊಗೆ 50 ಲಕ್ಷ ರೂ. ಸರ್ಕಾರಿ ನೌಕರಿ, ಮನೆ ನೀಡುವಂತೆ ಗುಜರಾತ್ ಸರ್ಕಾರಕ್ಕೆ ಸುಪ್ರೀಂ ಸೂಚನೆ
ಎರಡು ವಾರದಲ್ಲಿ ಗೋಧ್ರಾ ಗಲಭೆ ವೇಳೆ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಮತ್ತು ಕುಟುಂಬದ ಎಲ್ಲಾ ಸದಸ್ಯರನ್ನು ಕಳೆದುಕೊಂಡ ಬಿಲ್ಕಿಸ್ ಬಾನೊ ಅವರಿಗೆ 50 ಲಕ್ಷ ರೂಪಾಯಿ ಪರಿಹಾರ, ಸರ್ಕಾರಿ ನೌಕರಿ...

ಬಿಲ್ಕಿಸ್ ಬಾನೊ ಕೇಸ್: ದೋಷಿಗಳ ವಿರುದ್ಧ ಕೈಗೊಂಡ ಕ್ರಮದ ವಿವರ ತಿಳಿಸಿ- ಗುಜರಾತ್ ಗೆ ಸುಪ್ರೀಂ
ಬಿಲ್ಕಿಸ್ ಬಾನೊ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಬಾಗಿಯಾಗಿದ್ದ ಪೋಲೀಸ್ ಅಧಿಕಾರಿಗಳ ವಿರುದ್ಧ ಯಾವ ಕ್ರಮ ಜರುಗಿಸಲಾಗಿದೆ ಎನ್ನುವುದನ್ನು ನಾಲ್ಕು ವಾರದಲ್ಲಿ ತಿಳಿಸುವಂತೆ .....

