ಬಿಲ್ಕಿಸ್ ಬಾನೋ ಪ್ರಕರಣ

'ನ್ಯಾಯಾಂಗ ಔಚಿತ್ಯ ಉಲ್ಲಂಘನೆ': ಬಿಲ್ಕಿಸ್ ಬಾನೊ ಪ್ರಕರಣದ ಅಪರಾಧಿ ಮತ್ತೆ ಸುಪ್ರೀಂ ಕೋರ್ಟ್ ಮೊರೆ
ಬಿಲ್ಕಿಸ್ ಬಾನು ಪ್ರಕರಣದ ಅಪರಾಧಿಗಳಿಗೆ ನೀಡಿದ್ದ ವಿನಾಯಿತಿ ರದ್ದು ಮಾಡಿದ ಕೋರ್ಟ್ ಆದೇಶವನ್ನು 'ನ್ಯಾಯಾಂಗದ ಔಚಿತ್ಯ ಉಲ್ಲಂಘನೆ' ಎಂದು ಕರೆದಿರುವ ಪ್ರಕರಣದ ಅಪರಾಧಿಗಳು ಮತ್ತೆ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.

ಬಿಲ್ಕಿಸ್ ಬಾನೋ ಪ್ರಕರಣ: ಎಲ್ಲಾ 11 ಅಪರಾಧಿಗಳು ಗೋಧ್ರಾ ಉಪ ಜೈಲಿನಲ್ಲಿ ಶರಣಾಗತಿ
ಸುಪ್ರೀಂ ಕೋರ್ಟ್ ವಿಧಿಸಿರುವ ಗಡುವಿಗೆ ಅನುಗುಣವಾಗಿ ಬಿಲ್ಕಿಸ್ ಬಾನೋ ಪ್ರಕರಣದ ಎಲ್ಲ 11 ಅಪರಾಧಿಗಳು ಭಾನುವಾರ ತಡರಾತ್ರಿ ಗುಜರಾತ್‌ನ ಪಂಚಮಹಲ್ ಜಿಲ್ಲೆಯ ಗೋಧ್ರಾ ಉಪ ಜೈಲಿನಲ್ಲಿ ಶರಣಾಗಿದ್ದಾರೆ.

ಕಾನೂನು ವೃತ್ತಿ ಉದಾತ್ತವಾದದ್ದು: ಬಿಲ್ಕಿಸ್ ಬಾನೋ ಪ್ರಕರಣದಲ್ಲಿ ಅಪರಾಧಿಯೋರ್ವ ವಕೀಲನೆಂದು ತಿಳಿದ ಸುಪ್ರೀಂ ಪ್ರತಿಕ್ರಿಯೆ
ಕಾನೂನು ವೃತ್ತಿ ಉದಾತ್ತವಾದ ವೃತ್ತಿಯಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಬಿಲ್ಕಿಸ್ ಪ್ರಕರಣಕ್ಕೆ ವಿಶೇಷ ಪೀಠ ರಚಿಸಲಿರುವ ಸುಪ್ರೀಂ ಕೋರ್ಟ್
ಬಿಲ್ಕಿಸ್ ಬಾನೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಪೀಠ ರಚಿಸಲು ಸುಪ್ರೀಂ ಕೋರ್ಟ್ ಮಾ.22 ರಂದು ಒಪ್ಪಿಗೆ ನೀಡಿದೆ.

ಬಿಲ್ಕಿಸ್ ಬಾನೋ ಪ್ರಕರಣದ ಅಪರಾಧಿಗಳ ಬಿಡುಗಡೆ: ಅಮಿತ್ ಶಾ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ
2002ರ ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರ ಪ್ರಕರಣದ ಅಪರಾಧಿಗಳನ್ನು ಬಿಡುಗಡೆ ಮಾಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕಚೇರಿಯೇ ಆದೇಶ ನೀಡಿದ್ದು, ಅವರು ರಾಜೀನಾಮೆ ಸಲ್ಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಬಿಲ್ಕಿಸ್ ಬಾನೋ ಕೇಸು: 11 ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನ. 29ಕ್ಕೆ
2002ರ ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರ ಪ್ರಕರಣ ಮತ್ತು ಗುಜರಾತ್ ಗಲಭೆಯಲ್ಲಿ ಸಂತ್ರಸ್ತೆಯ ಕುಟುಂಬದ ಏಳು ಸದಸ್ಯರನ್ನು ಹತ್ಯೆಗೈದ ಪ್ರಕರಣದಲ್ಲಿ 11 ಅಪರಾಧಿಗಳ ಬಿಡುಗಡೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ನವೆಂಬರ್ 29 ರಂದು ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.

ಬಿಲ್ಕಿಸ್ ಬಾನೊ ಪ್ರಕರಣದ 'ಭಯಾನಕ ತಪ್ಪು ನಿರ್ಧಾರ' ಸರಿಪಡಿಸಿ: 134 ಮಾಜಿ ಅಧಿಕಾರಿಗಳಿಂದ ಸಿಜೆಐಗೆ ಪತ್ರ
ಬಿಲ್ಕಿಸ್ ಬಾನೊ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವ 11 ಮಂದಿಯನ್ನು ಅವಧಿಗೆ ಮುನ್ನ ಬಿಡುಗಡೆ ಮಾಡಿರುವುದರ ವಿರುದ್ಧ ಧನಿ ಎತ್ತಿರುವ 130 ಕ್ಕೂ ಹೆಚ್ಚು ಮಾಜಿ ನಾಗರಿಕ ಸೇವಕ ಅಧಿಕಾರಿಗಳು ಶನಿವಾರ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಅವರಿಗೆ ಬಹಿರಂಗ ಪತ್ರ ಬರೆದು ಈ “ಭಯಾನಕ ತಪ್ಪನ್ನು ಸರಿಪಡಿಸುವಂತೆ ಮನವಿ ಮಾಡಿದ್ದಾರೆ.

ಬಿಲ್ಕಿಸ್ ಬಾನೋ ಪ್ರಕರಣ: 11 ಅಪರಾಧಿಗಳ ಬಿಡುಗಡೆ; ಕೇಂದ್ರ, ಗುಜರಾತ್ ಸರ್ಕಾರಕ್ಕೆ ಸುಪ್ರೀಂ ನೋಟಿಸ್
ಬಿಲ್ಕಿಸ್ ಬಾನೋ ಪ್ರಕರಣದಲ್ಲಿ 11 ಅಪರಾಧಿಗಳಿಗೆ ಕ್ಷಮಾಪಣೆ ನೀಡಿರುವುದನ್ನು ಪ್ರಶ್ನಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗುರುವಾರ ಕೇಂದ್ರ ಹಾಗೂ ಗುಜರಾತ್ ಸರ್ಕಾರಕ್ಕೆ ನೋಟಿಸ್ ನೀಡಿದೆ.

