ರಾಜಕೀಯKarnataka MLC Election 2024: ಕಾಂಗ್ರೆಸ್ನಿಂದ ಅಚ್ಚರಿಯ ಅಭ್ಯರ್ಥಿ, ಯಾರು ಈ Bilkis Bhanu?
ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಅಚ್ಚರಿ ರೀತಿಯಲ್ಲಿ ಶಿವಮೊಗ್ಗದ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಬಿಲ್ಕಿಸ್ ಭಾನು ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಇಷ್ಟಕ್ಕೂ ಯಾರು ಈ ಬಿಲ್ಕಿಸ್ ಭಾನು..?