ಬಿಲ್ಡರ್ ಗಳು

K-RERA ದಂಡ ಮೊತ್ತದ ಕೇವಲ ಶೇ.12ರಷ್ಟು ಮಾತ್ರ ಬಿಲ್ಡರ್ ಗಳಿಂದ ಪಾವತಿ!
ಕೆ-ರೇರಾ ಆದೇಶಗಳನ್ನು ನೀಡಿದ ಒಟ್ಟು 1,660 ಪ್ರಕರಣಗಳಲ್ಲಿ, ಕೇವಲ 233 ಪ್ರಕರಣಗಳಲ್ಲಿ ಮಾತ್ರ ವಸೂಲಾತಿ ಮಾಡಲಾಗಿದೆ.

RERA ಆದೇಶ ತಿರಸ್ಕರಿಸಿದ ಬಿಲ್ಡರ್: ಹಣ ನೀಡಿ ಚಾತಕ ಪಕ್ಷಿಯಂತೆ ಫ್ಲಾಟ್ ಗೆ ಕಾಯುತ್ತಿರುವ ಮನೆ ಖರೀದಿದಾರರು!
120 ಕೋಟಿ ರೂಪಾಯಿಗಳ ಈ ಯೋಜನೆಯು 15 ಮಹಡಿಗಳನ್ನು (ಜೊತೆಗೆ ನೆಲಮಹಡಿ) ಐದು ಬ್ಲಾಕ್‌ಗಳನ್ನು ಹೊಂದಿದೆ. ಡೆವಲಪರ್, ಫ್ರಾಂಟಿಯರ್ ಶೆಲ್ಟರ್ಸ್ ಪ್ರೈವೇಟ್ ಲಿಮಿಟೆಡ್ ಕಚೇರಿ ಕೋರಮಂಗಲದಲ್ಲಿದೆ.

ಅತಿದೊಡ್ಡ ಬ್ಯಾಂಕ್ ವಂಚನೆ ಕೇಸ್: ಇಬ್ಬರು ಬಿಲ್ಡರ್‌ಗಳ 415 ಕೋಟಿ ರೂ. ಮೌಲ್ಯದ ಆಸ್ತಿ ವಶ
ಯೆಸ್ ಬ್ಯಾಂಕ್-ಡಿಎಚ್‌ಎಫ್‌ಎಲ್ ವಂಚನೆ ಪ್ರಕರಣದಲ್ಲಿ ಉದ್ಯಮಿಗಳಾದ ಸಂಜಯ್ ಛಾಬ್ರಿಯಾ ಮತ್ತು ಅವಿನಾಶ್ ಭೋಸಲೆ ಅವರಿಗೆ ಸೇರಿದ 415 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಜಪ್ತಿ ಮಾಡಿದೆ.

ರೇರಾ-ಕೆ: ಬಿಲ್ಡರ್ ಗಳಿಂದ ಪರಿಹಾರ ಮೊತ್ತ ಪಡೆಯಲು ಗೃಹ ಖರೀದಿದಾರರ ಅಲೆದಾಟ, ಪರದಾಟ!
ಕರ್ನಾಟಕದ ವಿವಿಧ ಭಾಗಗಳಲ್ಲಿ ಬಿಲ್ಡರ್ ಗಳಿಂದ ಗೃಹ ಖರೀದಿ ಮಾಡಿರುವವರು, ಹಲವಾರು ಕಾರಣಗಳಿಂದ ತಮಗೆ ಬರಬೇಕಿದ್ದ ಪರಿಹಾರ ಮೊತ್ತವನ್ನು ಪಡೆಯುವುದಕ್ಕೆ ಅಲೆಯುತ್ತಿದ್ದಾರೆ.

ತೆರಿಗೆ ಪಾವತಿಯಲ್ಲಿ ವಂಚಿಸಲು ಬಿಲ್ಡರ್ ಗಳಿಗೆ ಬಿಬಿಎಂಪಿ ಅಧಿಕಾರಿಗಳಿಂದ ನೆರವು: ಮೇಯರ್ ತನಿಖೆಗೆ ಆದೇಶ
ತೆರಿಗೆ ಪಾವತಿಗೆ ವಿನಾಯ್ತಿ ನೀಡಿ ಕೆಲವು ಬಿಲ್ಡರ್ ಗಳ ಪರವಾಗಿ ನಿಲ್ಲಲು ಯಲಹಂಕ ಬಿಬಿಎಂಪಿ, ಪೂರ್ವ ಮತ್ತು ಇತರ ವಲಯಗಳ ಅಧಿಕಾರಿಗಳು ಇಲ್ಲದಿರುವ ಕರ್ನಾಟಕ ನಗರ ಪಾಲಿಕೆ ಕಾಯ್ದೆಯನ್ನು ಉಲ್ಲೇಖಿಸುತ್ತಿದ್ದಾರೆ ಎಂದು ಪಾಲಿಕೆ ಸಭೆಯಲ್ಲಿ ಬಿಜೆಪಿ ಸದಸ್ಯ ಪದ್ಮನಾಭ ರೆಡ್ಡಿ ಆರೋಪಿಸಿದ್ದಾರೆ.

ಒಪ್ಪಂದದಂತೆ ಮನೆ ನೀಡದ್ದಕ್ಕೆ ಬಿಲ್ಡರ್ ಗೆ ದಂಡ ಹಾಕಿದ ಗ್ರಾಹಕ ವ್ಯಾಜ್ಯ ಪರಿಹಾರ ನ್ಯಾಯಾಲಯ
ಗ್ರಾಹಕರೊಬ್ಬರಿಗೆ ಅಪಾರ್ಟ್ ಮೆಂಟ್ ನಿರ್ಮಿಸಿಕೊಡಲು ವಿಫಲರಾದ ಬಿಲ್ಡರ್ ಮತ್ತು ಭೂಮಿ ...

ಆಸ್ತಿ, ಮನೆ ಖರೀದಿಸಬೇಕೇ? ನಿಮ್ಮ ಬ್ರೋಕರ್ ಮತ್ತು ಬಿಲ್ಡರ್ ಗಳು ರೇರಾ ದಾಖಲಾತಿ ಮಾಡಿಕೊಂಡಿದ್ದಾರೆಯೆ ಪರಿಶೀಲಿಸಿ
ಸಂಸತ್ತು ಜಾರಿಗೆ ತಂದಿರುವ ರಿಯಲ್ ಎಸ್ಟೇಟ್ (ನಿಯಂತ್ರಣ ಮತ್ತು ಅಭಿವೃದ್ಧಿ) ಕಾಯ್ದೆ, ರೇರಾ 2016...

