ದೇಶಶಿಂಧೆ ಬಣವನ್ನು ನಿಜವಾದ ಶಿವಸೇನೆ ಎಂದ ಇಸಿ; ಮುಂದಿನ ಹಾದಿಯನ್ನು ಚರ್ಚಿಸಲು ಪಕ್ಷದ ನಾಯಕರ ಸಭೆ ಕರೆದ ಉದ್ಧವ್
ಕೇಂದ್ರ ಚುನಾವಣಾ ಆಯೋಗವು (ಇಸಿ) ಶಿವಸೇನೆಯ ಮೂಲ ಚಿಹ್ನೆಯಾದ 'ಬಿಲ್ಲು ಬಾಣ' ವನ್ನು ಶಿಂಧೆ ಬಣಕ್ಕೆ ನೀಡಿದ ಒಂದು ದಿನದ ನಂತರ, ಪ್ರತಿಸ್ಪರ್ಧಿ ಪಾಳಯದ ಮುಖ್ಯಸ್ಥರಾದ ಉದ್ಧವ್ ಠಾಕ್ರೆ ಅವರು ಶನಿವಾರ ತಮ್ಮ ಪಕ್ಷದ ನಾಯಕರು ಮತ್ತು ಕಾರ್ಯಕರ್ತರ ಸಭೆಯನ್ನು ಕರೆದಿದ್ದು, ಮುಂದಿನ ಕ್ರಮದ ಬಗ್ಗೆ ಚರ್ಚಿಸಲಿದ್ದಾರೆ.