ರಾಜ್ಯಕೊರೋನಾ ಹಿನ್ನೆಲೆ: ಶ್ರಾವಣ ಶನಿವಾರಗಳಂದು ಬಿಆರ್ ಹಿಲ್ಸ್ಗೆ ಪ್ರವೇಶ ನಿಷೇಧ
ಕೊವಿಡ್ ಸಾಂಕ್ರಾಮಿಕ ಸೋಂಕು ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶ್ರಾವಣ ಮಾಸದಲ್ಲಿ ಶನಿವಾರಗಳಂದು ತಾಲ್ಲೂಕಿನ ಬಿಳಿಗಿರಿ ರಂಗನ ಬೆಟ್ಟ (ಬಿಆರ್ ಹಿಲ್) ದೇವಸ್ಥಾನ ಮತ್ತು ಇತರ ದೇವಾಲಯಗಳಿಗೆ ಭಕ್ತರ ಪ್ರವೇಶವನ್ನು ಧಾರ್ಮಿಕ ದತ್ತಿ ಇಲಾಖೆ ತಾತ್ಕಾಲಿಕವಾಗಿ ನಿಷೇಧಿಸಿದೆ.