ಬಿಳಿಗುಂಡ್ಲು

ತಮಿಳುನಾಡಿಗೆ ನಿತ್ಯ 3,250 ಕ್ಯೂಸೆಕ್ಸ್ ನೀರು ಕಾವೇರಿ ನೀರು ಹರಿವು!
ತಮಿಳುನಾಡಿನಲ್ಲಿ ಕಳೆದ ಕೆಲವು ದಿನಗಳಿಂದ ಮೈಚಾಂಗ್ ಚಂಡಮಾರುತದೊಂದಿಗೆ ಧಾರಾಕಾರ ಮಳೆಯಾಗುತ್ತಿದೆ. ಅಲ್ಲದೇ ಈಶಾನ್ಯ ಮಾನ್ಸೂನ್ ಜೊತೆಗೆ ಬೆಂಗಳೂರು ಮತ್ತು ದಕ್ಷಿಣ ಕರ್ನಾಟಕ ಭಾಗದಲ್ಲಿ ಉತ್ತಮ ಮಳೆಯಿಂದಾಗಿ ಕರ್ನಾಟಕದಿಂದ 3,250-3,300 ಕ್ಯೂಸೆಕ್ನಷ್ಟು ಕಾವೇರಿ ನೀರನ್ನು ಹರಿಸಲಾಗುತ್ತಿದೆ.

ಬಿಳಿಗುಂಡ್ಲು ಸಮೀಪ ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕದ ವಿರೋಧವಿಲ್ಲ: ಡಿಕೆಶಿ
ಕರ್ನಾಟಕದ ಗಡಿಯಲ್ಲಿರುವ ತಮಿಳುನಾಡಿನ ಬಿಳಿಗುಂಡ್ಲು ಬಳಿ ರಾಸಿಮನಲ್ ಸಮೀಪ ತಮಿಳುನಾಡು ಸರ್ಕಾರ ಕಾವೇರಿ ನದಿಗೆ ಅಡ್ಡಲಾಗಿ ಅಣೆಕಟ್ಟು...

