ಆರೋಗ್ಯ-ಜೀವನಶೈಲಿಬಿಳಿ ರಕ್ತಕಣ ಹೆಚ್ಚಿಸಬಲ್ಲ 15 ಆಹಾರ ಪದಾರ್ಥಗಳು
ದೇಹದಲ್ಲಿ ಕೆಂಪು ಮತ್ತು ಬಿಳಿ ರಕ್ತಕಣಗಳ ಬಗ್ಗೆ ನಾವು ಕೇಳಿದ್ದೇವೆ. ದೇಹದಲ್ಲಿನ ರಕ್ತದ ಕಣಗಳು ಸ್ವಲ್ಪ ಏರುಪೇರಾದರೂ ಮನುಷ್ಯನ ಆರೋಗ್ಯವು ಹದಗೆಡುವುದರಲ್ಲಿ ಅನುಮಾನವಿಲ್ಲ. ಕೆಂಪು ರಕ್ತದ ಬಗ್ಗೆ ಎಲ್ಲರಿಗೂ ತಿಳಿದಿರುವ ವಿಚಾರ. ಇತ್ತೀಚಿನ ದಿನಗಳಲ್ಲಿ ಬಿಳಿ ರಕ್ತ ಕಣಗಳ ಕುರಿತಂತೆ...