ರಾಜ್ಯಆಟೋ ಓಡಿಸುತ್ತಿದ್ದ ಆರೋಗ್ಯಾಧಿಕಾರಿ ರವೀಂದ್ರನಾಥ್ ಗೆ ಹುದ್ದೆ ನಿಯೋಜನೆ: ಶ್ರೀರಾಮುಲು
ಜಿಲ್ಲಾ ಆರ್ ಸಿಹೆಚ್ ಅಧಿಕಾರಿ ಡಾ. ಎಂ ಎಚ್ ರವೀಂದ್ರನಾಥ್ ಅವರು ದಾವಣಗೆರೆಯಲ್ಲಿ ಬದುಕು ನಿರ್ವಹಣೆಗಾಗಿ ಆಟೋ ಓಡಿಸುತ್ತಿದ್ದಾರೆ ಎಂಬ ಮಾಧ್ಯಮ ವರದಿಗಳು ಗಮನಕ್ಕೆ ಬಂದಕೂಡಲೇ ಈ ಬಗ್ಗೆ ಹಿರಿಯ ಅಧಿಕಾರಿಗಳಿಂದ ವರದಿ ಕೇಳಿದ್ದೆ.