ದೇಶ'ಕ್ಷಮೆ ಕೇಳು': Salman Khan ಗೆ ಬಿಜೆಪಿ ನಾಯಕನ ಸಲಹೆ; 'ದೇವಸ್ಥಾನಕ್ಕೆ ಬಾ ಬಿಟ್ಟುಬಿಡುತ್ತೇನೆ'.. ಗ್ಯಾಂಗ್ ಸ್ಟರ್ Lawrence Bishnoi ಹಳೇ ವಿಡಿಯೋ ವೈರಲ್!
ಎನ್ ಸಿಪಿ ಮುಖಂಡ ಹಾಗೂ ಬಾಲಿವುಡ್ ನ ಹಿರಿಯ ನಿರ್ಮಾಪಕ ಬಾಬಾ ಸಿದ್ದಿಕಿ ಹತ್ಯೆ ಬೆನ್ನಲ್ಲೇ ನಟ ಸಲ್ಮಾನ್ ಖಾನ್ ಗೆ ಹೆಚ್ಚುವರಿ ಭದ್ರತೆ ನೀಡಲಾಗುತ್ತಿದ್ದು, ಇದರ ನಡುವೆ ಬಿಜೆಪಿ ನಾಯಕ ಹಾಗೂ ಮಾಜಿ ಸಂಸದ ಹರ್ನಾಥ್ ಸಿಂಗ್ ಯಾದವ್ ಸಲ್ಮಾನ್ ಖಾನ್ ಗೆ ಹೊಸದೊಂದು ಸಲಹೆ ನೀಡಿದ್ದಾರೆ.