ಬಿಸಿ ಗಾಳಿ

ಬಿಸಿಲಿಗೆ ಉತ್ತರ ಭಾರತ ತತ್ತರ; ತಾಪಮಾನ 40-43 ಡಿಗ್ರಿ ಸೆಲ್ಸಿಯಸ್‌ಗೆ ತಲುಪುವ ಸಾಧ್ಯತೆ; ಮುಂದಿನ 5 ದಿನ ರೆಡ್-ಆರೆಂಜ್ ಅಲರ್ಟ್ ಘೋಷಣೆ
ಏಪ್ರಿಲ್ 4 ರಂದು, ಸೌರಾಷ್ಟ್ರ ಮತ್ತು ಕಚ್‌ನ ಕಾಂಡ್ಲಾದಲ್ಲಿ ಅತ್ಯಧಿಕ 44 ಡಿಗ್ರಿ ಸೆಲ್ಸಿಯಸ್‌ರಷ್ಟು ತಾಪಮಾನ ದಾಖಲಾಗಿದೆ.
ದೆಹಲಿಗೆ ಬರಲು ಈಶ್ವರಪ್ಪಗೆ ಬುಲಾವ್; ಮತ ಕೇಳಲು ಅಮಿತ್ ಶಾಗೆ ಯಾವ ನೈತಿಕತೆ ಇದೆ-ಸಿಎಂ ಏ.05 ವರೆಗೆ: ಈ ದಿನದ ಸುದ್ದಿ ಮುಖ್ಯಾಂಶಗಳು-02-04-2024
ಕೇಂದ್ರ ಗೃಹ ಸಚಿವ, ಬಿಜೆಪಿ ನಾಯಕ ಅಮಿತ್ ಶಾ ಇಂದು ರಾಜ್ಯದಲ್ಲಿ ಪಕ್ಷದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದರು.

ಏಷ್ಯಾದಲ್ಲಿ ಹೆಚ್ಚಿದ ತಾಪಮಾನ, ಭಾರತದಲ್ಲೂ ಬಿಸಿ ಗಾಳಿಯ ಎಚ್ಚರಿಕೆ
ಭಾರತದಿಂದ ದಕ್ಷಿಣ ಚೀನಾ, ಥೈಲ್ಯಾಂಡ್‌ವರೆಗೆ, ಈ ವರ್ಷ ಏಷ್ಯಾದ ಹಲವು ದೇಶಗಳಲ್ಲಿ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚುತ್ತಿದೆ ಎಂದು ಆಕ್ಸಿಯೋಸ್ ವರದಿ ಮಾಡಿದೆ.

ಜಾಗರೂಕರಾಗಿರಿ: ಆಂಧ್ರ ಸೇರಿದಂತೆ ಈ ರಾಜ್ಯಗಳಲ್ಲಿ ಬಿಸಿಗಾಳಿ ಬಗ್ಗೆ ಎಚ್ಚರಿಕೆ; ಎಲ್ಲೆಲ್ಲಿ ಇರಲಿದೆ ಉಷ್ಣ ಹವೆ!
ಮುಂದಿನ ಮೂರರಿಂದ ನಾಲ್ಕು ದಿನಗಳವರೆಗೆ ಪಶ್ಚಿಮ ಬಂಗಾಳ, ಒಡಿಶಾ, ಆಂಧ್ರ ಪ್ರದೇಶ ಮತ್ತು ಬಿಹಾರದ ಕೆಲವು ಭಾಗಗಳ ಬಯಲು ಪ್ರದೇಶಗಳಲ್ಲಿ ಭಾರೀ ಉಷ್ಣ ಹವೆ ಪರಿಸ್ಥಿತಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಎಚ್ಚರಿಕೆ ನೀಡಿದೆ.

ಮೇ 28ರ ನಂತರ ಬಿಸಿಗಾಳಿ ತಗ್ಗುವ ಸಾಧ್ಯತೆ: ಮೇ 29ಕ್ಕೆ ಧೂಳು, ಗುಡುಗು ಸಹಿತ ಮಳೆ ನಿರೀಕ್ಷಿತ- ಐಎಂಡಿ
ಮೇ 29 ಮತ್ತು 30ರಂದು ಉತ್ತರ ಭಾರತದಲ್ಲಿ ತೀವ್ರ ಮಟ್ಟದ ಬಿಸಿ ಗಾಳಿ ತಗ್ಗಲಿದ್ದು, ಅನೇಕ ಕಡೆಗಳಲ್ಲಿ ಧೂಳು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಇಂದು ತಿಳಿಸಿದೆ.

ಬಿಸಿಲ ಬೇಗೆಗೆ ಒಂದೇ ದಿನದಲ್ಲಿ 12 ಮಂದಿ ಸಾವು
ಬಿಸಿಲ ಬೇಗೆಗೆ ಸಾವನ್ನಪ್ಪುತ್ತಿರುವವರ ಸಂಖ್ಯೆ ಮುಂದುವರೆದಿದ್ದು, ತೆಲಂಗಾಣದಲ್ಲಿ ಬಿಸಿಲ ಝಳ ತಡೆಯಲಾಗದೇ ಒಂದೇ ದಿನದಲ್ಲಿ 12 ಮಂದಿ ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ..

ಬಿಸಿಲ ಹೊಡೆತಕ್ಕೆ ಜಾಗತಿಕ ತಾಪಮಾನ ಏರಿಕೆಯೇ ಕಾರಣ
ಭಾರತದಾದ್ಯಂತ ಬಿಸಿ ಗಾಳಿಯ ತೀವ್ರತೆ ಹೆಚ್ಚಲು ಜಾಗತಿಕ ತಾಪಮಾನ ಏರಿಕೆಯಾಗಿದ್ದೇ ಕಾರಣ ಎಂದು ಸೆಂಟರ್ ಫಾರ್ ಸೈನ್ಸ್ ಆ್ಯಂಡ್ ಎನ್‍ವೈರಾನ್‍ಮೆಂಟ್...

ಉತ್ತರ ಭಾರತಕ್ಕೆ ಬಿಸಿ ಗಾಳಿ ಬೀಸುವ ಎಚ್ಚರಿಕೆ
ಉತ್ತರ ಭಾರತ, ಪೂರ್ವ ಭಾರತಗಳಲ್ಲಿ ಎರಡು ದಿನಗಳಿಂದ ಬಿಸಿಲ ಝಳ ಹೆಚ್ಚಾಗಿದೆ. ಈ ಪ್ರದೇಶದ ಹೆಚ್ಚಿನ ಎಲ್ಲ ರಾಜ್ಯಗಳಲ್ಲಿ ಬಿಸಿ ಗಾಳಿ ಬೀಸುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ...

