ರಾಜ್ಯಆರ್ಥಿಕ ಇಲಾಖೆ ಒಪ್ಪಿಗೆ ನೀಡುತ್ತಿದ್ದಂತೆಯೇ ಖಾಲಿ ಹುದ್ದೆಗಳ ಭರ್ತಿ: ಕೃಷಿ ಸಚಿವ ಬಿ.ಸಿ. ಪಾಟೀಲ್
ಆರ್ಥಿಕ ಇಲಾಖೆಯಿಂದ ಹುದ್ದೆ ಭರ್ತಿಗೆ ಒಪ್ಪಿಗೆ ಸಿಗುತ್ತಿದ್ಧಂತೆಯೇ ಆದಷ್ಟು ಬೇಗ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗವುದು ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಕೃಷಿ ಸಚಿವ ಬಿ. ಸಿ. ಪಾಟೀಲ್ ತಿಳಿಸಿದ್ದಾರೆ.