ಬಿಸಿ ಪಾಟೀಲ್

ನಾಲಿಗೆ ಬಿಗಿ ಹಿಡಿದು ಮಾತನಾಡಿ, ನಮ್ಮಿಂದ ಬಿಜೆಪಿ ಹಾಳಾಗಿಲ್ಲ: ಈಶ್ವರಪ್ಪಗೆ ಬಿ.ಸಿ ಪಾಟೀಲ್ ಎಚ್ಚರಿಕೆ
ಕೆಎಸ್ ಈಶ್ವರಪ್ಪ ಅವರ ಆರೋಪಕ್ಕೆ ಎಕ್ಸ್ ಮೂಲಕ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಬಿಸಿ ಪಾಟೀಲ್ ಅವರು, ಈಶ್ವರಪ್ಪ ಎಚ್ಚರಿಕೆಯಿಂದ ನಾಲಿಗೆ ಬಿಗಿ ಹಿಡಿದು ಮಾತನಾಡಿ. ನಾವೆಲ್ಲ ಬಿಜೆಪಿಗೆ ಬರುವಾಗ ನಿಮ್ಮ ಯಾವ ಶ್ರಮವೂ ಇಲ್ಲ ಎಂದು ತಿರುಗೇಟು ನೀಡಿದ್ದಾರೆ.

ಬಿಸಿ ಪಾಟೀಲ್ ಅಳಿಯ ಆತ್ಮಹತ್ಯೆ; ಯುಡಿಆರ್ ಪ್ರಕರಣ ದಾಖಲು
ಮದುವೆಯಾಗಿ 16 ವರ್ಷ ಕಳೆದರೂ ಮಕ್ಕಳಾಗದ ಕಾರಣ ಪ್ರತಾಪ್ ಖಿನ್ನತೆಗೆ ಒಳಗಾಗಿದ್ದ, ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆಂದು ಎಂದು ಪ್ರತಾಪ್ ಸಹೋದರ ಪ್ರಭುದೇವ್ ಹೇಳಿದ್ದಾರೆ.

ದಾವಣಗೆರೆ: ಮಾಜಿ ಸಚಿವ ಬಿಸಿ ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆ!
ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಿಕೆರೆಯ ಶಿವಮೊಗ್ಗ-ಹರಿಹರ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಕಾರು ನಿಲ್ಲಿಸಿ ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಬಿಕೆ ಹರಿಪ್ರಸಾದ್, ಯತ್ನಾಳ್ ಸೇರಿ ಒಂದು ಪಕ್ಷ ಪ್ರಾರಂಭಿಸುವುದು ಒಳ್ಳೆಯದು: ಬಿಸಿ ಪಾಟೀಲ್
ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನ ನೀಡದಿದ್ದಕ್ಕೆ ಅಸಮಾಧಾನಗೊಂಡಿರುವ ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಮಯ ಸಿಕ್ಕಗಲೆಲ್ಲಾ ಬಹಿರಂಗವಾಗಿ ವಾಗ್ದಾಳಿ ನಡೆಸುತ್ತಾ ಬಂದಿದ್ದಾರೆ.

ಯತ್ನಾಳ್ ಯಾವ ಪಕ್ಷದಲ್ಲಿದ್ದಾರೋ ಗೊತ್ತಿಲ್ಲ: ಬಿಸಿ ಪಾಟೀಲ್ ವಾಗ್ದಾಳಿ
ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರನ್ನು ಪಕ್ಷದ ಹೈಕಮಾಂಡ್ ನೇಮಿಸಿರುವುದರಿಂದ ಯಾವುದೇ ಟೀಕೆ ಮಾಡಬೇಡಿ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಮಾಜಿ ಸಚಿವ ಬಿ.ಸಿ.ಪಾಟೀಲ್ ಸೋಮವಾರ ಸೂಚಿಸಿದ್ದಾರೆ.

ರೈತರ ಹೆಸರಿನಲ್ಲಿ ಕೃಷಿ ಸಚಿವರು ಹಣವನ್ನು ಲೂಟಿ ಮಾಡುತ್ತಿದ್ದಾರೆ: ಸಿದ್ದರಾಮಯ್ಯ
ಕೃಷಿ ಸಚಿವ ಬಿ ಸಿ ಪಾಟೀಲ್ ರೈತರ ಹೆಸರಿನಲ್ಲಿ ಹಣವನ್ನೂ ಲೂಟಿ ಮಾಡುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಂಗಳವಾರ ಆರೋಪಿಸಿದ್ದಾರೆ.

ರಾಜ್ಯ ಸರ್ಕಾರ ಮಹತ್ವಾಕಾಂಕ್ಷೆಯ ಫುಡ್ ಪಾರ್ಕ್ ಯೋಜನೆಗೆ ಭೂಮಿ ಅಲಭ್ಯ: ಯೋಜನೆಗೆ ಹಿನ್ನಡೆ!
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪ್ರತಿ ಜಿಲ್ಲೆಗಳಲ್ಲಿ ಫುಡ್ ಪಾರ್ಕ್ ಸ್ಥಾಪಿಸುವ ಯೋಜನೆಗೆ ಭೂಮಿ ಅಲಭ್ಯವಾಗಿದ್ದು, ಪರಿಣಾ ಯೋಜನೆಗೆ ಹಿನ್ನಡೆಯುಂಟಾಗಿದೆ.

ಅಂತಾರಾಷ್ಟ್ರೀಯ ಸಿರಿಧಾನ್ಯ ಮೇಳ: 300 ಮಳಿಗೆಗಳ ಪೈಕಿ 218 ಮಳಿಗೆಗಳು ಬುಕ್
ಜನವರಿ 20 ರಿಂದ ಮೂರು ದಿನಗಳ ಕಾಲ ಅಂತಾರಾಷ್ಟ್ರೀಯ ಸಿರಿಧಾನ್ಯ ಮೇಳ -2023' ಬೆಂಗಳೂರಿನಲ್ಲಿ ನಡೆಯುತ್ತಿದ್ದು, ಈಗಾಗಲೇ 300 ಮಳಿಗೆಗಳ ಪೈಕಿ 218 ಮಳಿಗೆಗಳು ಬುಕ್ ಆಗಿವೆ ಎಂದು ತಿಳಿದುಬಂದಿದೆ.

ಜಂಕ್ ಫುಡ್ ಗುಲಾಮಗಿರಿ ಯಿಂದ ಹೊರಬನ್ನಿ: ಬಿಸಿ ಪಾಟೀಲ್ ಕರೆ
ಜನರು ಜಂಕ್ ಫುಡ್ ಗುಲಾಮಗಿರಿ ಯಿಂದ ಹೊರಬಂದು ಆರೋಗ್ಯಕರ ಆಹಾರ ಶೈಲಿಗೆ ಹೆಚ್ಚು ಒತ್ತು ನೀಡಬೇಕು ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಕರೆ ನೀಡಿದ್ದಾರೆ.

