ಬಿಸಿಗಾಳಿ

ಹವಾಮಾನ: ಬಿಸಿಲಿನ ಝಳ, Heat wave ಗೆ ಉತ್ತರ ಭಾರತ ತತ್ತರ; ದೇಶದಲ್ಲೇ ಅತಿ ಹೆಚ್ಚು ತಾಪಮಾನ ಪ್ರದೇಶ ಯಾವುದು ಗೊತ್ತೇ?
ದೇಶ

ಹವಾಮಾನ: ಬಿಸಿಲಿನ ಝಳ, Heat wave ಗೆ ಉತ್ತರ ಭಾರತ ತತ್ತರ; ದೇಶದಲ್ಲೇ ಅತಿ ಹೆಚ್ಚು ತಾಪಮಾನ ಪ್ರದೇಶ ಯಾವುದು ಗೊತ್ತೇ?

ಉತ್ತರ ಪ್ರದೇಶದಲ್ಲಿರುವ ಬಂಡಾ ಜಿಲ್ಲೆ ಬರಗಾಲದಂತಿರುವ ಪರಿಸ್ಥಿತಿಯಲ್ಲಿ 48 ಡಿಗ್ರಿ ಸೆಲ್ಸಿಯಸ್ ತಾಪಮಾನದಿಂದ ದೇಶದ ಅತ್ಯಂತ ಬಿಸಿಯಾದ ಪ್ರದೇಶವಾಗಿದೆ.

ಏಪ್ರಿಲ್-ಜೂನ್ ನಲ್ಲಿ ಕರ್ನಾಟಕ ಸೇರಿದಂತೆ ದೇಶಾದ್ಯಂತ ಅಧಿಕ ಬಿಸಿಲು: IMD ಮುನ್ನೆಚ್ಚರಿಕೆ
ದೇಶ

ಏಪ್ರಿಲ್-ಜೂನ್ ನಲ್ಲಿ ಕರ್ನಾಟಕ ಸೇರಿದಂತೆ ದೇಶಾದ್ಯಂತ ಅಧಿಕ ಬಿಸಿಲು: IMD ಮುನ್ನೆಚ್ಚರಿಕೆ

ವಾಯವ್ಯ ಭಾರತದ ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ಬಿಸಿಗಾಳಿ ಎರಡು ಪಟ್ಟು ಹೆಚ್ಚಾಗಿರುತ್ತದೆ ಎಂದು ಐಎಂಡಿ ಅಧಿಕಾರಿಯೊಬ್ಬರು ಈ ಹಿಂದೆಯೇ ಹೇಳಿದ್ದರು.

ರಾಜ್ಯದ ಕರಾವಳಿ ಭಾಗದಲ್ಲಿ ಬಿಸಿಗಾಳಿ: ಎರಡು ದಿನ 'ಯೆಲ್ಲೂ' ಅಲರ್ಟ್ ಘೋಷಿಸಿದ IMD
ರಾಜ್ಯ

ರಾಜ್ಯದ ಕರಾವಳಿ ಭಾಗದಲ್ಲಿ ಬಿಸಿಗಾಳಿ: ಎರಡು ದಿನ 'ಯೆಲ್ಲೂ' ಅಲರ್ಟ್ ಘೋಷಿಸಿದ IMD

ಮುಂದಿನ ಎರಡು ದಿನಗಳ ಕಾಲ ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಬಿಸಿಗಾಳಿ ಬೀಸುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದಾದ್ಯಂತ ಗರಿಷ್ಠ ಉಷ್ಣಾಂಶ 37-39 ಡಿಗ್ರಿ ಸೆಲ್ಸಿಯಸ್ ಇರಲಿದೆ.

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಬಿಸಿಗಾಳಿ ಸಂಬಂಧಿತ ಕಾಯಿಲೆಯಿಂದ 22 ಜನರ ಸಾವು!
ದೇಶ

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಬಿಸಿಗಾಳಿ ಸಂಬಂಧಿತ ಕಾಯಿಲೆಯಿಂದ 22 ಜನರ ಸಾವು!

ಕಳೆದ ಕೆಲವು ದಿನಗಳಿಂದ ದೆಹಲಿ ವಿಪರೀತ ಬಿಸಿಗಾಳಿಯಿಂದ ನಲುಗಿದೆ. ಗುರುವಾರ ಬೆಳಗ್ಗೆ ಸ್ವಲ್ಪ ಮಳೆಯಿಂದಾಗಿ ತುಸು ನೆಮ್ಮದಿ ನೀಡಿತು. ಬಿಸಿಗಾಳಿಯಿಂದಾಗಿ ಆಸ್ಪತ್ರೆಗೆ ದಾಖಲಾಗುವವರು ಹಾಗೂ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ಬಿಸಿಗಾಳಿಯಿಂದ ಸಾವಿನ ಸಂಖ್ಯೆ 87ಕ್ಕೆ ಏರಿಕೆ; ದೆಹಲಿಯಲ್ಲಿ 52 ಡಿಗ್ರಿ ಸೆಲ್ಸಿಯಸ್ ತೋರಿಸಿದ ಸೆನ್ಸಾರ್!
ದೇಶ

ಬಿಸಿಗಾಳಿಯಿಂದ ಸಾವಿನ ಸಂಖ್ಯೆ 87ಕ್ಕೆ ಏರಿಕೆ; ದೆಹಲಿಯಲ್ಲಿ 52 ಡಿಗ್ರಿ ಸೆಲ್ಸಿಯಸ್ ತೋರಿಸಿದ ಸೆನ್ಸಾರ್!

ಉತ್ತರ ಭಾರತದಲ್ಲಿ ಬಿಸಿಗಾಳಿಯ ಆರ್ಭಟ ಹೆಚ್ಚಾಗಿದ್ದು, ಬಿಸಿಲಿನ ತಾಪದಿಂದ ಕಳೆದ 36 ಗಂಟೆಗಳಲ್ಲಿ ಒಟ್ಟು 45 ಮಂದಿ ಸಾವನ್ನಪ್ಪಿದ್ದಾರೆ.

ಬಿಹಾರದಲ್ಲಿ ಬಿಸಿಗಾಳಿ ಆರ್ಭಟ: ಶಾಲೆಗಳು, ಕೋಚಿಂಗ್ ಸೆಂಟರ್‌, ಅಂಗನವಾಡಿಗಳಿಗೆ ರಜೆ ಘೋಷಣೆ
ದೇಶ

ಬಿಹಾರದಲ್ಲಿ ಬಿಸಿಗಾಳಿ ಆರ್ಭಟ: ಶಾಲೆಗಳು, ಕೋಚಿಂಗ್ ಸೆಂಟರ್‌, ಅಂಗನವಾಡಿಗಳಿಗೆ ರಜೆ ಘೋಷಣೆ

ಬಿಹಾರದಲ್ಲಿ ಬಿಸಿಗಾಳಿಯ ಆರ್ಭಟ ಹೆಚ್ಚಾಗಿದ್ದು, ರಾಜ್ಯ ಸರ್ಕಾರ ಎಲ್ಲಾ ಖಾಸಗಿ ಮತ್ತು ಸರ್ಕಾರಿ ಶಾಲೆಗಳು, ಕೋಚಿಂಗ್ ಸಂಸ್ಥೆಗಳು ಮತ್ತು ಅಂಗನವಾಡಿ ಕೇಂದ್ರಗಳಿಗೆ ಜೂನ್ 8 ರವರೆಗೆ ರಜೆ ಘೋಷಣೆ.

ಮಲೆನಾಡು ಭಾಗದಲ್ಲಿ ತಾಪಮಾನ ಏರಿಕೆ: ಕಾಫಿ, ಅಡಿಕೆ, ಕಾಳುಮೆಣಸು ಇಳುವರಿ ಮೇಲೆ ತೀವ್ರ ಹೊಡೆತ
ರಾಜ್ಯ

ಮಲೆನಾಡು ಭಾಗದಲ್ಲಿ ತಾಪಮಾನ ಏರಿಕೆ: ಕಾಫಿ, ಅಡಿಕೆ, ಕಾಳುಮೆಣಸು ಇಳುವರಿ ಮೇಲೆ ತೀವ್ರ ಹೊಡೆತ

ಮಲೆನಾಡು ಭಾಗದಲ್ಲಿ ಬಿಸಿಗಾಳಿ ಜತೆಗೆ ತೀವ್ರ ತಾಪಮಾನದ ಏರಿಕೆಯಿಂದಾಗಿ ಕಾಫಿ, ಅಡಿಕೆ ಬೆಳೆಗಳ ಮೇಲೆ ತೀವ್ರ ಪರಿಣಾಮ ಬೀರಿದೆ. ತಾಪಮಾನದ ಮಟ್ಟವು 36 ಡಿಗ್ರಿ ಸೆಲ್ಸಿಯಸ್‌ಗೆ ಏರಿರುವುದರಿಂದ ವಾಣಿಜ್ಯ ಬೆಳೆಗಳಾದ ಕಾಫಿ, ಅಡಿಕೆ ಮತ್ತು ಕಾಳುಮೆಣಸಿಗೆ ತೀವ್ರ ಹಾನಿಯಾಗಿದೆ. ತೇವಾಂಶದ ಕೊರತೆಯಿಂದಾಗಿ ಮೊಳಕೆಯೊಡೆಯಲು ಪ್ರಾರಂಭಿಸಿದ ಎಳೆ ಅಡಿಕೆಗಳು ಬೀಳಲು ಪ್ರಾರಂಭಿಸಿವೆ.

ರಾಜ್ಯದ ಕೆಲವು ಭಾಗಗಳಲ್ಲಿ ಬಿಸಿಗಾಳಿ: ಹವಾಮಾನ ಇಲಾಖೆ ಎಚ್ಚರಿಕೆ
ರಾಜ್ಯ

ರಾಜ್ಯದ ಕೆಲವು ಭಾಗಗಳಲ್ಲಿ ಬಿಸಿಗಾಳಿ: ಹವಾಮಾನ ಇಲಾಖೆ ಎಚ್ಚರಿಕೆ

ತೀವ್ರತರವಾದ ಬಿಸಿಲಿನ ಸಮಯದಲ್ಲಿ ಜನರು ತಮ್ಮನ್ನು ತಾವು ಸುರಕ್ಷಿತವಾಗಿರಿಸಿಕೊಳ್ಳಲು ತೆಗೆದುಕೊಳ್ಳಬೇಕಾದ ಸೂಕ್ತ ಕ್ರಮಗಳ ಕುರಿತು ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಸಲಹೆ ನೀಡಿದೆ.

ಕೊಡಗು: ಅರಣ್ಯ ವಲಯದಲ್ಲಿ ತಾಪಮಾನ ಏರಿಕೆ; ಬಿಸಿಲಿನ ಝಳಕ್ಕೆ ಬೇಸತ್ತು ಹಳ್ಳಿಗಳತ್ತ ನುಗ್ಗುತ್ತಿವೆ ಆನೆಗಳು!
ರಾಜ್ಯ

ಕೊಡಗು: ಅರಣ್ಯ ವಲಯದಲ್ಲಿ ತಾಪಮಾನ ಏರಿಕೆ; ಬಿಸಿಲಿನ ಝಳಕ್ಕೆ ಬೇಸತ್ತು ಹಳ್ಳಿಗಳತ್ತ ನುಗ್ಗುತ್ತಿವೆ ಆನೆಗಳು!

ಅರಣ್ಯ ವಲಯದಲ್ಲಿ ಹೆಚ್ಚುತ್ತಿರುವ ತಾಪಮಾನ ಹಾಗೂ ನೀರಿನ ಮಟ್ಟ ಕುಸಿತದಿಂದಾಗಿ ಆನೆಯ ಹಿಂಡುಗಳು ನೀರು ಮತ್ತು ಮೇವನ್ನು ಅರಸಿ ಸೋಮವಾರಪೇಟೆ ತಾಲೂಕಿನ ಕಾಜೂರು ಗ್ರಾಮದ ಎಸ್ಟೇಟ್‌ಗಳಿಗೆ ಆಗಾಗ್ಗೆ ಭೇಟಿ ನೀಡುತ್ತಿವೆ. ಇದು ನಿವಾಸಿಗಳಲ್ಲಿ ಭಯ ಹುಟ್ಟಿಸಿದೆ.