ಬಿಸಿ.ನಾಗೇಶ್

ಸಾತ್ವಿಕ ಆಹಾರದ ಬಗ್ಗೆ ಚಿಂತನೆಗಳಿಲ್ಲ ಆದರೆ, ಮುಂದಿನ ವರ್ಷದಿಂದ ಹೆಚ್ಚು ಮೊಟ್ಟೆ ನೀಡಲು ನಿರ್ಧಾರ: ಸಚಿವ ಬಿಸಿ ನಾಗೇಶ್
ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ನೈತಿಕ ಶಿಕ್ಷಣ ಜಾರಿಗೆ ತರಲು ಸರ್ಕಾರ ಬದ್ಧವಾಗಿದೆ. ಆದರೆ, ಸಾತ್ವಿಕ ಆಹಾರ ವಿತರಣೆಯ ಬಗ್ಗೆ ಯಾವುದೇ ಚಿಂತನೆಗಳು ನಡೆದಿಲ್ಲ. ಮುಂದಿನ ವರ್ಷದಿಂದ ಹೆಚ್ಚು ದಿನ ಮೊಟ್ಟೆ ನೀಡಲು ಉತ್ಸುಕರಾಗಿದ್ದೇವೆಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು ಸೋಮವಾರ ಹೇಳಿದರು.

ದ್ವಿತೀಯ ಪಿಯು ಪರೀಕ್ಷೆ ಮುಂದೂಡಿಕೆ ಸಾಧ್ಯತೆ: ಬಿ.ಸಿ. ನಾಗೇಶ್
ಪಾಠಗಳು ಇನ್ನೂ ಪೂರ್ಣಗೊಳ್ಳದ ಕಾರಣ ಮಾರ್ಚ್ ತಿಂಗಳಿನಲ್ಲಿ ನಡೆಯಬೇಕಿದ್ದ ದ್ವಿತೀಯ ಪಿಯು ಪರೀಕ್ಷೆಗಳು ಏಪ್ರಿಲ್ ಕೊನೆಯ ವಾರಕ್ಕೆ ಮುಂದೂಡಿಕೆಯಾಗುವ ಸಾಧ್ಯತೆಗಳಿವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಬುಧವಾರ ಹೇಳಿದ್ದಾರೆ.

ಸಿಲಬಸ್ ಮುಗಿಸಲು ಶಿಕ್ಷಕರ ರಜೆ ಕಡಿತ; 1 ರಿಂದ 5ನೇ ತರಗತಿ ಪ್ರಾರಂಭಿಸಲು ಶೀಘ್ರ ನಿರ್ಧಾರ- ಸಚಿವ ನಾಗೇಶ್
ಪ್ರಾಥಮಿಕ ಶಾಲೆಯ 1ರಿಂದ 5ನೇ ತರಗತಿಗಳನ್ನು ಪುನಾರಂಭಿಸುವ ಬಗ್ಗೆ ಶೀಘ್ರದಲ್ಲಿಯೇ ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ ಪಡೆದು ತೀರ್ಮಾನಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಶನಿವಾರ ಹೇಳಿದ್ದಾರೆ.

