ರಾಜ್ಯಮಾರುಕಟ್ಟೆ ವೀಕ್ಷಣೆ ನಡೆಸಿದ ಸಚಿವ ಬಿಸಿ ಪಾಟೀಲ್ ಟೀಂ: ಕೃಷಿ ಚಟುವಟಿಕೆಗಳಿಗೆ ತೊಂದರೆ ಮಾಡದಂತೆ ತಾಕೀತು
ಕೃಷಿ ಸಚಿವ ಬಿ.ಸಿ.ಪಾಟೀಲ್ ಇಂದು ಬೆಳ್ಳಂಬೆಳಿಗ್ಗೆ ತೋಟಗಾರಿಕಾ ಸಚಿವ ನಾರಾಯಣಗೌಡ, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಗೋಪಾಲಯ್ಯ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್.ಆರ್ ವಿಶ್ವನಾಥ್ ಮತ್ತು ಹಿರಿಯ ಅಧಿಕಾರಿಗಳೊಂದಿಗೆ ತರಕಾರಿ ಮತ್ತು ಈರುಳ್ಳಿ ಆಲೂಗಡ್ಡೆ ಮಾರುಕಟ್ಟೆಗಳಿಗೆ ಭೇಟಿ