ಬಿಸಿಯೂಟ

ಬಾಗಲಕೋಟೆ: ಶಾಲೆಯಲ್ಲಿ ಬಿಸಿಯೂಟ ಸೇವಿಸಿ 12 ಮಕ್ಕಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು
ಅಸ್ವಸ್ಥಗೊಂಡ ಮಕ್ಕಳ ಪೈಕಿ 9 ಮಂದಿಯನ್ನು ಮುಧೋಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ 3 ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗೆ ಬಾಗಲಕೋಟೆ ಆಸ್ಪತ್ರೆಗೆ ರವಾನಿಸಲಾಗಿದೆ.

ಬಿಸಿಯೂಟ ತಯಾರಿಕೆಗೆ ಶಾಲಾ ಮಕ್ಕಳಿಂದ ಕೆಲಸ: ವ್ಯಾಪಕ ಆಕ್ರೋಶ, ಮಕ್ಕಳ ರಕ್ಷಣಾ ಆಯೋಗದಿಂದ ಸ್ವಯಂ ಪ್ರೇರಿತ ದೂರು
ಕಲಬುರಗಿ ಜಿಲ್ಲೆಯ ಚಿತ್ತಾಪುರ, ನಾಲ್ವಾರ್ ಮತ್ತು ವಾಡಿ ವ್ಯಾಪ್ತಿಯ ಕೆಲವು ಶಾಲೆಗಳಲ್ಲಿ ಮಧ್ಯಾಹ್ನದ ಊಟ ತಯಾರಿಸಲು ಅಡುಗೆ ಸಿಬ್ಬಂದಿಗೆ ಸಹಾಯ ಮಾಡಲು ವಿದ್ಯಾರ್ಥಿಗಳಿಂದ ದೂರದ ಸ್ಥಳಗಳಿಂದ ಕುಡಿಯುವ ನೀರನ್ನು ಹೊತ್ತು ತರಿಸಲಾಗುತ್ತಿದೆ ಎನ್ನಲಾಗಿದೆ.

PUC ವಿದ್ಯಾರ್ಥಿಗಳಿಗೂ ಬಿಸಿಯೂಟ ಯೋಜನೆ ವಿಸ್ತರಣೆ?
ಮುಂದಿನ ಶೈಕ್ಷಣಿಕ ವರ್ಷದಿಂದ, ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಯ ಪಿಯುಸಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟವನ್ನು ಒದಗಿಸುತ್ತೇವೆ.

ನಾಯಿ ನೆಕ್ಕಿದ್ದ ಆಹಾರ ಮಕ್ಕಳಿಗೆ ಬಡಿಸಿದ ಶಾಲೆ: ಛತ್ತೀಸ್ಗಢ ಸರ್ಕಾರಕ್ಕೆ ಹೈಕೋರ್ಟ್ ತರಾಟೆ; ಪ್ರತೀ ವಿದ್ಯಾರ್ಥಿಗೆ 25000 ರೂ ನೀಡುವಂತೆ ಆದೇಶ
ಬಿಸಿಯೂಟ ಯೋಜನೆಯಲ್ಲಿ ಸ್ವ-ಸಹಾಯ ಗುಂಪು ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಆಹಾರ ತಯಾರಿಸುತ್ತದೆ. ಈ ಆಹಾರವನ್ನು ನಾಯಿ ನೆಕ್ಕಿದ್ದು, ಈ ಬಗ್ಗೆ ವಿದ್ಯಾರ್ಥಿಗಳು ಶಿಕ್ಷಕರ ಗಮನಕ್ಕೆ ತಂದಿದ್ದರು. ಆದರೂ ಮಕ್ಕಳಿಗೆ ಆಹಾರ ನೀಡಲಾಗಿದೆ.

ಪ್ರಧಾನಿ ಮೋದಿ ಕರೆಗೆ ತಲೆ ಬಾಗಿದ ರಾಜ್ಯ ಸರ್ಕಾರ: ಬಿಸಿಯೂಟದಲ್ಲಿ ಎಣ್ಣೆ ಬಳಕೆ ಶೇ.10ರಷ್ಟು ಕಡಿತ!
ಶಾಲಾ ವಯಸ್ಸಿನ ಮಕ್ಕಳಲ್ಲಿ ಬೊಜ್ಜು ಮತ್ತು ಹೃದಯ ಕಾಯಿಲೆಯ ಬಗ್ಗೆ ಹೆಚ್ಚುತ್ತಿರುವ ಕಳವಳಗಳನ್ನು ಉಲ್ಲೇಖಿಸಿ ಕೇಂದ್ರ ಶಿಕ್ಷಣ ಸಚಿವಾಲಯದ ಪತ್ರವನ್ನು ಅನುಸರಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಆರೋಗ್ಯಕ್ಕೆ ಹಾನಿಕಾರಕ ಅಂಶ ಪತ್ತೆ: ಶಾಲಾ ಮಕ್ಕಳಿಗೆ ಚಿಕ್ಕಿ ವಿತರಣೆ ಬಂದ್; ರಾಜ್ಯ ಸರ್ಕಾರ ಆದೇಶ
1 ರಿಂದ 10ನೇ ತರಗತಿ ಮಕ್ಕಳಿಗೆ ಪೂರಕ ಪೌಷ್ಟಿಕ ರೂಪದಲ್ಲಿ ವಿತರಿಸಲಾಗುತ್ತಿರುವ ಚಿಕ್ಕಿಯಲ್ಲಿ ಅಪರ್ಯಾಪ್ತ ಕೊಬ್ಬಿನಾಂಶ (ಅನ್‌ಸ್ಯಾಚುರೇಟೆಡ್ ಫ್ಯಾಟ್) ಹೆಚ್ಚಿಗೆ ಇದ್ದು, ಇದರಲ್ಲಿ ಸಕ್ಕರೆ ಅಂಶ ಕೂಡ ಅಧಿಕವಾಗಿದೆ.

ಕೊಪ್ಪಳ: ಶಾಲೆಯಲ್ಲಿ ಬಿಸಿಯೂಟ ಸೇವಿಸಿ 35 ಮಕ್ಕಳು ಅಸ್ವಸ್ಥ
ಶಾಲೆಯಲ್ಲಿ ಬಿಸಿಯೂಟ ಸೇವಿಸಿ 35 ಮಕ್ಕಳು ಅಸ್ವಸ್ಥರಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಸಂಗಾಪುರ ಗ್ರಾಮದಲ್ಲಿ ಬುಧವಾರ ನಡೆದಿದೆ.

ತುಮಕೂರು: ಬಿಸಿಯೂಟ ಸೇವಿಸಿ ಇಬ್ಬರು ಶಿಕ್ಷಕರು ಸೇರಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ!
ಬಿಸಿಯೂಟ ಸೇವಿಸಿ ಇಬ್ಬರು ಶಿಕ್ಷಕರು ಸೇರಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವಂತಹ ಘಟನೆ ತುಮಕೂರಿನ ಕುಣಿಗಲ್ ತಾಲೂಕಿನ ಸೀನಪ್ಪನಹಳ್ಳಿ ಅಂಬಾಭವಾನಿ ಅನುದಾನಿತ ಪ್ರೌಢಶಾಲೆಯಲ್ಲಿ ಘಟನೆ ನಡೆದಿದೆ.

Chitradurga: ಚಿತ್ರದುರ್ಗದಲ್ಲಿ ಬಿಸಿಯೂಟ ಸೇವಿಸಿ 60ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ
ಬಿಸಿಯೂಟ ಸೇವಿಸಿ 60ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಘಟನೆ ತಾಲೂಕಿನ ಬೀರಾವರ ಗ್ರಾಮದಲ್ಲಿ ನಡೆದಿದೆ. ಮಕ್ಕಳಲ್ಲಿ ವಾಂತಿ, ಭೇದಿ ಕಾಣಿಸಿಕೊಂಡಿದ್ದರಿಂದ ತೀವ್ರ ಸುಸ್ತಾಗಿದ್ದರು. ಹೀಗಾಗಿ ಅವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

