ರಾಜ್ಯಬಿಸಿಯೂಟ ತಯಾರಕರಿಂದ ಬೃಹತ್ ಜಾಥಾ; ಬೇಡಿಕೆ ಈಡೇರಿಕೆಗೆ ಒತ್ತಾಯ; 2 ದಿನ ಬಿಸಿಯೂಟ ಬಂದ್
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಿಸಿಯೂಟ ತಯಾರಕರು ನಗರದಲ್ಲಿ ಎರಡು ದಿನಗಳ ಧರಣಿ ಹಮ್ಮಿಕೊಂಡಿದ್ದು, ರಾಜ್ಯ ಮೂಲೆ ಮೂಲೆಗಳಿಂದ ಸಾವಿರಾರು ಕಾರ್ಯಕರ್ತರು ಆಗಮಿಸಿ ಫ್ರೀಡಂ ಪಾರ್ಕ್ನಲ್ಲಿ ಜಮಾಯಿಸಿದ್ದಾರೆ.