ರಾಜ್ಯ5ನೇ ದಿನಕ್ಕೆ ಕಾಲಿಟ್ಟ ಬಿಸಿಯೂಟದ ಸಿಬ್ಬಂದಿ ಧರಣಿ
ಕನಿಷ್ಟ ವೇತನ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಕ್ಷರ ದಾಸೋಹ ಬಿಸಿಯೂಟ ತಯಾರಕರು ಮಂಗಳವಾರದಿಂದ ನಡೆಸುತ್ತಿರುವ ಹೋರಾಟ ಐದನೇ ದಿನಕ್ಕೆ ಕಾಲಿಟ್ಟಿದ್ದು, ಪ್ರತಿಭಟನೆ ಶುಕ್ರವಾರ ತೀವ್ರ ಸ್ವರೂಪವನ್ನು ಪಡೆದುಕೊಂಡಿದೆ...