ಬಿಸಿಲಿನ ತಾಪ

ಬಿಸಿಲಿನ ತಾಪ ಹಚ್ಚಳ: ಕಿತ್ತೂರು, ಕಲ್ಯಾಣ ಕರ್ನಾಟಕದಲ್ಲಿ ಸರ್ಕಾರಿ ಕಚೇರಿ ಸಮಯ ಬದಲಾವಣೆ
ಈ ಜಿಲ್ಲೆಗಳಲ್ಲಿನ ಸರ್ಕಾರಿ ನೌಕರರು ಬದಲಾದ ಸಮಯದಲ್ಲಿ ಯಾವುದೇ ಲೋಪ/ಅಡಚಣೆ ಇಲ್ಲದೆ ಎಂದಿನಂತೆ ತಮ್ಮ ಕರ್ತವ್ಯ ನಿರ್ವಹಿಸಬೇಕು ಎಂದು ಸೂಚಿಸಲಾಗಿದೆ.

ಬಿಹಾರದಲ್ಲಿ ಬಿಸಿಲಿನ ತಾಪಕ್ಕೆ 10 ಚುನಾವಣಾ ಸಿಬ್ಬಂದಿ ಸೇರಿ 14 ಮಂದಿ ಸಾವು
ಬಿಹಾರದಲ್ಲಿ ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 10 ಮತಗಟ್ಟೆ ಸಿಬ್ಬಂದಿ ಸೇರಿದಂತೆ 14 ಜನ ಬಿಸಿಲಿನ ಶಾಖದಿಂದ ಸಾವನ್ನಪ್ಪಿದ್ದಾರೆ.

ಮಹಾ ಭೂಷಣ್ ಪ್ರಶಸ್ತಿ ಸಮಾರಂಭದಲ್ಲಿ ಬಿಸಿಲಿನ ಝಳದಿಂದ 50 ರಿಂದ 75 ಮಂದಿ ಸಾವು: ರಾವತ್
ನವಿ ಮುಂಬೈನಲ್ಲಿ ಕಳೆದ ಭಾನುವಾರ ನಡೆದ 'ಮಹಾರಾಷ್ಟ್ರ ಭೂಷಣ' ಪ್ರಶಸ್ತಿ ಸಮಾರಂಭದಲ್ಲಿ ಬಿಸಿಲಿನ ತಾಪದಿಂದ 50 ರಿಂದ 75 ಮಂದಿ ಸಾವನ್ನಪ್ಪಿರುವ ಸಾಧ್ಯತೆ ಇದೆ ಎಂದು ಶಿವಸೇನೆ-ಯುಬಿಟಿ ನಾಯಕ ಸಂಜಯ್ ರಾವತ್ ಗುರುವಾರ ಹೇಳಿದ್ದಾರೆ.

ಮಹಾ ಭೂಷಣ್ ಪ್ರಶಸ್ತಿ ಸಮಾರಂಭ: ಬಿಸಿಲಿನ ಝಳಕ್ಕೆ ಬಲಿಯಾದವರ ಸಂಖ್ಯೆ 14ಕ್ಕೆ ಏರಿಕೆ, ಇನ್ನೂ 7 ಜನ ಆಸ್ಪತ್ರೆಯಲ್ಲಿ
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾಗವಹಿಸಿದ್ದ ನವಿ ಮುಂಬೈನಲ್ಲಿ ಭಾನುವಾರ ನಡೆದ 'ಮಹಾರಾಷ್ಟ್ರ ಭೂಷಣ' ಪ್ರಶಸ್ತಿ ಸಮಾರಂಭದಲ್ಲಿ ಬಿಸಿಲಿನ ತಾಪದಿಂದ ಮೃತಪಟ್ಟವರ ಸಂಖ್ಯೆ ಮಂಗಳವಾರ 14ಕ್ಕೆ ಏರಿಕೆಯಾಗಿದೆ...

ಉತ್ತರ ಪ್ರದೇಶ: ಬಿಸಿಲಿನ ತಾಪಕ್ಕೆ ಕೇರಳ ಎಕ್ಸ್ಪ್ರೆಸ್ ರೈಲಿನಲ್ಲಿದ್ದ 4 ಪ್ರಯಾಣಿಕರು ಸಾವು
ಕೇರಳ ಎಕ್ಸ್ ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಪ್ರಯಾಣಿಕರು ಬಿಸಿಲಿನ ತಾಪ ಹಾಗೂ ಬಿಸಿಗಾಳಿಯ ಹೊಡೆತಕ್ಕೆ ಸಿಲುಕಿ ಮೃತಪಟ್ಟಿರುವ ದಾರುಣ...

ಮೈದಾನದಲ್ಲೇ ಟೀ ಶರ್ಟ್ ಬದಲಿಸಿದ ಟೆನಿಸ್ ಆಟಗಾರ್ತಿ, ವಿಡಿಯೋ ವೈರಲ್!
ಅಮೆರಿಕಾದಲ್ಲಿ ಬಿಸಿಲಿನ ತಾಪ ಜೋರಾಗಿದ್ದು ಯುಎಸ್ ಓಪನ್ ಟೆನಿಸ್ ಟೂರ್ನಿಯಲ್ಲಿ ಆಟಗಾರರು ಬಿಲಿಸಿನಿಂದ ಕಂಗೆಟ್ಟಿದ್ದಾರೆ...

ಬಿಸಿಲಿನ ತಾಪ; 24 ಗಂಟೆಗಳಲ್ಲಿ 202 ಮಂದಿ ಸಾವು!
ರಣ ಬಿಸಿಲಿನ ತಾಪಕ್ಕೆ ತುತ್ತಾಗಿ ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 202 ಮಂದಿ ಸಾವನ್ನಪ್ಪಿದ್ದಾರೆ...

