ಕ್ರಿಕೆಟ್ವಿಶ್ವಕಪ್ ಗೆದ್ದ ಭಾರತ ಕಿರಿಯರಿಗೆ ಬಿಸಿಸಿಐ ಬಹುಮಾನ ಘೋಷಣೆ
ನ್ಯೂಜಿಲೆಂಡ್ ನ ಬೇ ಓವಲ್ ಮೈದಾನದಲ್ಲಿ ನಡೆದ ಅಂಡರ್ 19 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಬಲಿಷ್ಟ ಆಸ್ಟ್ರೇಲಿಯಾ ತಂಡವನ್ನು ಮಣಿಸಿ 4ನೇ ಬಾರಿಗೆ ಕಿರಿಯರ ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಬಹುಮಾನ ಘೋಷಣೆ ಮಾಡಿದೆ.