ಕ್ರಿಕೆಟ್ಅಂಡರ್ 19 ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಅಭಿನಂದನೆಗಳ ಮಹಾಪೂರ
ನ್ಯೂಜಿಲೆಂಡ್ ನ ಬೇ ಓವಲ್ ಮೈದಾನದಲ್ಲಿ ನಡೆದ ಅಂಡರ್ 19 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಬಲಿಷ್ಟ ಆಸ್ಟ್ರೇಲಿಯಾ ತಂಡವನ್ನು ಮಣಿಸಿ 4ನೇ ಬಾರಿಗೆ ಕಿರಿಯರ ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ದೇಶಾದ್ಯಂತ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ.