ಬಿಸಿಸಿಐ ಅಧ್ಯಕ್ಷ

BCCI president: ಬಿಸಿಸಿಐ ನೂತನ ಅಧ್ಯಕ್ಷರಾಗಿ ಮಿಥುನ್ ಮನ್ಹಾಸ್ ನೇಮಕ
45 ವರ್ಷದ ಮನ್ಹಾಸ್ ಅವರು ಮಂಡಳಿಯ 37ನೇ ಅಧ್ಯಕ್ಷರಾದರು. 70 ವರ್ಷ ತುಂಬಿದ ನಂತರ ಕಳೆದ ತಿಂಗಳು ರಾಜೀನಾಮೆ ನೀಡಿದ ರೋಜರ್ ಬಿನ್ನಿ ಅವರ ನಂತರ ಮನ್ಹಾಸ್ ಬಿಸಿಸಿಐ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

BCCI ಮುಂದಿನ ಅಧ್ಯಕ್ಷರಾಗಿ ಸಚಿನ್ ತೆಂಡೂಲ್ಕರ್?
ಜುಲೈನಲ್ಲಿ 70 ವರ್ಷ ತುಂಬಿದ ನಂತರ ರೋಜರ್ ಬಿನ್ನಿ ಅವರ ಅಧಿಕಾರಾವಧಿ ಕೊನೆಗೊಂಡ ನಂತರ ಅವರ ಸಂಭಾವ್ಯ ಉತ್ತರಾಧಿಕಾರಿಯಾಗಿ ಸಚಿನ್ ಆಯ್ಕೆಯಾಗಲಿದ್ದಾರೆ ಎಂಬ ಊಹಾಪೋಹಗಳು ಉಂಟಾಗಿವೆ.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ರೋಜರ್ ಬಿನ್ನಿಗೆ 70 ವರ್ಷ; ರಾಜೀವ್ ಶುಕ್ಲಾ BCCI ಹೊಸ ಅಧ್ಯಕ್ಷ?
70 ವರ್ಷ ತುಂಬಿದ ನಂತರ ಬಿಸಿಸಿಐನ ಎಲ್ಲ ಪದಾಧಿಕಾರಿಗಳು ತಮ್ಮ ಸ್ಥಾನಗಳನ್ನು ತ್ಯಜಿಸುವುದು ಕಡ್ಡಾಯವಾಗಿದೆ ಎಂದು ಬಿಸಿಸಿಐ ಮೂಲಗಳು ಕ್ರಿಕ್‌ಬ್ಲಾಗರ್‌ಗೆ ತಿಳಿಸಿವೆ.

ಬಿಸಿಸಿಐ ನೂತನ ಅಧ್ಯಕ್ಷರಾಗಿ ಭಾರತ ತಂಡದ ಮಾಜಿ ಕ್ರಿಕೆಟ್ ಆಟಗಾರ, ಕರ್ನಾಟಕದ ರೋಜರ್ ಬಿನ್ನಿ ಆಯ್ಕೆ
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ನ ನೂತನ ಅಧ್ಯಕ್ಷರಾಗಿ ಕರ್ನಾಟಕದ ರೋಜರ್ ಬಿನ್ನಿ ಆಯ್ಕೆಯಾಗಿದ್ದಾರೆ.

ಬಿಸಿಸಿಐ ನೂತನ ಅಧ್ಯಕ್ಷರಾಗಿ ಕರ್ನಾಟಕದ ರೋಜರ್ ಬಿನ್ನಿ ಆಯ್ಕೆ ಸಾಧ್ಯತೆ, ಕಾರ್ಯದರ್ಶಿಯಾಗಿ ಜಯ್ ಶಾ ಮುಂದುವರಿಕೆ
1983ರ ವಿಶ್ವ ಕಪ್ ವಿಜೇತ ಟೀಂ ಇಂಡಿಯಾ ಹೀರೋ, ಬೆಂಗಳೂರಿನ ರೋಜರ್ ಬಿನ್ನಿ ಬಿಸಿಸಿಐನ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲು ಸಜ್ಜಾಗಿದ್ದಾರೆ.

ಗಂಗೂಲಿ ಬಿಸಿಸಿಐ, ದ್ರಾವಿಡ್ ಎನ್ ಸಿಎ ಚೀಫ್: ಉತ್ತಮ ಹಾದಿಯಲ್ಲಿ ಭಾರತೀಯ ಕ್ರಿಕೆಟ್ - ರವಿಶಾಸ್ತ್ರಿ
ಬಿಸಿಸಿಐ ನೂತನ ಅಧ್ಯಕ್ಷರಾಗಿ ಸೌರವ್ ಗಂಗೂಲಿ ನೇಮಕವಾಗಿರುವುದರಿಂದ ಭಾರತೀಯ ಕ್ರಿಕೆಟ್ ಸರಿಯಾದ ಹಾದಿಯಲ್ಲಿ ಸಾಗಲಿದೆ ಎಂದು ಟೀಂ ಇಂಡಿಯಾ ಕೋಚ್ ರವಿಶಾಸ್ತ್ರೀ ಅಭಿಪ್ರಾಯಪಟ್ಟಿದ್ದಾರೆ.

ಬಿಸಿಸಿಐ ಬಾಸ್ ಆಗಲಿರುವ ಗಂಗೂಲಿಯಿಂದ ಸಚಿನ್ ನಿರೀಕ್ಷೆ ಏನು ಗೊತ್ತ?
ಟೀಂ ಇಂಡಿಯಾದ ಯಶಸ್ವಿ ಮಾಜಿ ನಾಯಕ ಸೌರವ್ ಗಂಗೂಲಿ ಅವರು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿದ್ದು ಇದರ ಮಧ್ಯೆ ನೂತನ ಬಿಸಿಸಿಐ ಬಾಸ್ ಆಗಲಿರುವ ಗಂಗೂಲಿಯಿಂದ ಸಚಿನ್ ತೆಂಡೂಲ್ಕರ್ ಏನನ್ನು ನಿರೀಕ್ಷಿಸಲಿದ್ದೇನೆ...

ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಸೌರವ್ ಗಂಗೂಲಿ, ದಾದಾ ಅವಿರೋಧ ಆಯ್ಕೆ ಬಹುತೇಕ ಖಚಿತ
ಒಂದು ಕಾಲದಲ್ಲಿ ಕ್ರಿಕೆಟ್ ಸಾಮ್ರಾಜ್ಯ ಆಳಿದ್ದ ದಾದಾ ಖ್ಯಾತಿಯ ಸೌರವ್ ಗಂಗೂಲಿ ಅವರು ಸೋಮವಾರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದು, ದಾದಾ ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಶಶಾಂಕ್ ಮನೋಹರ್ ರಾಜಿನಾಮೆ
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಶಶಾಂಕ್ ಮನೋಹರ್ ಅವರು ಮಂಗಳವಾರ ರಾಜಿನಾಮೆ...

