ಕ್ರಿಕೆಟ್ದಾದಾ ಗೆ ಪಾಠ ಕಲಿಸಲು ಬಯಸಿದ್ದ ಕೊಹ್ಲಿ!: ಸ್ಟಿಂಗ್ ಆಪರೇಶನ್ ನಲ್ಲಿ ಅಚ್ಚರಿಯ ಅಂಶಗಳು ಬಹಿರಂಗ!
ಕೊಹ್ಲಿ ಹಾಗೂ ಮಾಜಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ನಡುವಿನ ಭಿನ್ನಾಭಿಪ್ರಾಯದ ಬಗ್ಗೆ ಬಿಸಿಸಿಐ ನ ರಾಷ್ಟ್ರೀಯ ಆಯ್ಕೆ ಸಮಿತಿ ಅಧ್ಯಕ್ಷ ಚೇತನ್ ಶರ್ಮಾ ಅಚ್ಚರಿಯ ಮಾಹಿತಿಯನ್ನು ಬಹಿರಂಗಪಡಿಸಿದ್ದು ವಿವಾದಕ್ಕೆ ಗುರಿಯಾಗಿದ್ದಾರೆ.