ವಿದೇಶನಮ್ಮ ಕೈಕಟ್ಟಿ ಹಾಕಿ ಉಗ್ರರಿಗೆ ದೇಶ ಮಾರಾಟ ಮಾಡಿದ್ದಾರೆ: ಆಫ್ಘಾನ್ ಅಧ್ಯಕ್ಷರ ವಿರುದ್ಧ ರಕ್ಷಣಾ ಸಚಿವರ ಕಿಡಿ
ತಾಲಿಬಾನಿಗಳು ಅಂದುಕೊಂಡದ್ದಕ್ಕಿಂತ ವೇಗವಾಗಿ ಕಾಬೂಲ್ ಗೆ ಲಗ್ಗೆ ಇಟ್ಟಿದ್ದರು. ಇದರಿಂದ ಹೆದರಿ ತಾಲಿಬಾನಿಗಳಿಗೆ ಅಧಿಕಾರ ಹಸ್ತಾಂತರ ಮಾಡಿ, ದೇಶ ಬಿಟ್ಟು ಪಲಾಯನ ಮಾಡಿರುವ ಅಧ್ಯಕ್ಷ ಅಶ್ರಫ್ ಘನಿ ವಿರುದ್ಧ ರಕ್ಷಣಾ ಸಚಿವರು ಕಿಡಿಕಾರಿದ್ದಾರೆ.