ಸಿನಿಮಾ ಸುದ್ದಿVideo: ಕನ್ನಡ ಚಿತ್ರರಂಗದಲ್ಲಿ ಇದೇ ಮೊದಲು; Bisleri ನೀರಿನ ಬಾಟಲ್ ಮೇಲೆ Bhairathi Ranagal ಪ್ರಚಾರ
ನೀರಿನ ಬಾಟಲಿ ಮೇಲೆ ಹಾಕುವ ಸ್ಟಿಕರ್ ಮೇಲೆ ಭೈರತಿ ರಣಗಲ್ ಚಿತ್ರದ ಪುಟ್ಟ ಪೋಸ್ಟರ್ ಮುದ್ರಣವಾಗುತ್ತಿರುವ ಮತ್ತು ನೀರಿನ ಬಾಟಲಿ ಮೇಲೆ ಪೋಸ್ಟರ್ ಸಹಿತ ಸ್ಟಿಕ್ಕರ್ ಇರುವ ನೀರಿನ ಬಾಟಲಿಗಳು ಹೊರಬರುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.