ದೇಶಉಪ ಚುನಾವಣೆ ಫಲಿತಾಂಶ: ಬಿಹಾರದ ಎರಡು ಅಸೆಂಬ್ಲಿ ಕ್ಷೇತ್ರಗಳಲ್ಲಿ ಆರ್ ಜೆಡಿ ಮುನ್ನಡೆ
ಬಿಹಾರದ ಮೊಕಾಮ ಮತ್ತು ಗೋಪಾಲ್ ಗಂಜ್ ವಿಧಾನಸಭಾ ಕ್ಷೇತ್ರಗಳಿಗೆ ಇತ್ತೀಚಿಗೆ ನಡೆದ ಉಪ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಮೊದಲ ಸುತ್ತಿನ ನಂತರ ರಾಷ್ಟ್ರೀಯ ಜನತಾ ದಳ ಮುನ್ನಡೆ ಕಾಯ್ದುಕೊಂಡಿದ್ದು, ಬಿಜೆಪಿ ಅಭ್ಯರ್ಥಿಗೆ ಹಿನ್ನಡೆಯಾಗಿದೆ.