ಬಿಹಾರ ಕಾರ್ಮಿಕರು

LPG ಗ್ಯಾಸ್ ಸಿಲಿಂಡರ್ ಸ್ಫೋಟ: ಐವರು ಕಾರ್ಮಿಕರಿಗೆ ಗಾಯ
ಅಡುಗೆ ಅನಿಲ ಸೋರಿಕೆಯಾಗಿರುವುದನ್ನು ಗಮನಿಸದೆ ಶುಕ್ರವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ಅಂಶುರಾಜ್ ಚೌದರಿ ಎಂಬುವವರು ಕರೆಂಟ್ ಸ್ವಿಚ್ ಆನ್ ಮಾಡಿದ ತಕ್ಷಣ ಸಿಲಿಂಡರ್ ಸ್ಫೋಟಗೊಂಡಿದೆ.

ತಮಿಳುನಾಡಿನಲ್ಲಿ ಬಿಹಾರಿ ಕಾರ್ಮಿಕರ ಮೇಲೆ ಹಲ್ಲೆ ವದಂತಿ: ಸಿಎಂ ಸ್ಟಾಲಿನ್ ಹೇಳಿದ್ದು ಹೀಗೆ..
ತಮಿಳುನಾಡಿನಲ್ಲಿ ಬಿಹಾರಿ ಕಾರ್ಮಿಕರ ಮೇಲೆ ಹಲ್ಲೆ ನಡೆಸಲಾಗುತ್ತಿದೆ ಎಂಬ ಸುದ್ದಿ ಸೋಶಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದೆ. ಈ ಕುರಿತು ಶನಿವಾರ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಎಲ್ಲಾ ವಲಸಿಗ ಕಾರ್ಮಿಕರು ಸುರಕ್ಷಿತವಾಗಿರುವುದಾಗಿ ತಿಳಿಸಿದ್ದಾರೆ.

