ಸಕ್ರಾ ಪೊಲೀಸ್ ಠಾಣೆ ವ್ಯಾಪ್ತಿಯ ಸುಸ್ತಾ ಮೇಳದ ಬಳಿ ಇರುವ ಕೋಚಿಂಗ್ ಸೆಂಟರ್ ನಲ್ಲಿ ಈ ಘಟನೆ ನಡೆದಿದೆ. ಇಂಗ್ಲಿಷ್ ತರಗತಿ ನಡೆಯುತ್ತಿತ್ತು ಎಂದು ಸಂತ್ರಸ್ತ ವಿದ್ಯಾರ್ಥಿನಿ ತಿಳಿಸಿದ್ದಾಳೆ.