ದೇಶತನ್ನ ಸರ್ಕಾರಿ ಬಂಗಲೆಯನ್ನು ಕೋವಿಡ್ ಆರೈಕೆ ಕೇಂದ್ರವಾಗಿ ಪರಿವರ್ತಿಸಿದ ಬಿಹಾರ ವಿಪಕ್ಷ ನಾಯಕ ತೇಜಶ್ವಿ!
ಪಾಟ್ನಾದ 1-ಪೊಲೊ ರಸ್ತೆಯಲ್ಲಿರುವ ತಮ್ಮ ಅಧಿಕೃತ ಸರ್ಕಾರಿ ನಿವಾಸವನ್ನು ತಮ್ಮದೇ ಶಾಸಕರ ನಿಧಿಯಿಂದ ಪೂರ್ಣ ಪ್ರಮಾಣದ ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಿರುವುದಾಗಿ ಬಿಹಾರ ವಿರೋಧ ಪಕ್ಷದ ನಾಯಕ ತೇಜಶ್ವಿ ಯಾದವ್ ಹೇಳಿದ್ದಾರೆ.