ಬಿಹಾರ ಚುನಾವಣಾ ಫಲಿತಾಂಶ 2025

ಬಿಹಾರದಲ್ಲಿ ಟೈಗರ್ ಅಬಿ ಜಿಂದಾ ಹೈ (ನೇರ ನೋಟ)
ಬಿಹಾರ ಮುಖ್ಯಮಂತ್ರಿ ನಿತೀಶ್ಕುಮಾರ್, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ನಂಬಿಕೆ ಪುನರುಚ್ಛರಿಸಿತು. ಎನ್ಡಿಎ ಮೈತ್ರಿಕೂಟ ಪ್ರಚಂಡ ಬಹುಮತದೊಂದಿಗೆ ಜಯ ಸಾಧಿಸಿತು.

ಬಿಹಾರ ಚುನಾವಣಾ ಫಲಿತಾಂಶ: ಕಾಂಗ್ರೆಸ್ಗೆ ಭಾರೀ ಮುಖಭಂಗ; ಸೋಲು ಖಚಿತವಾಗುತ್ತಿದ್ದಂತೆ ವೋಟ್ ಚೋರಿ ಎಂದ ಸಿದ್ದರಾಮಯ್ಯ
ಬಿಹಾರ ಚುನಾವಣೆಯಲ್ಲಿ ಯಾಕೆ ಹಿನ್ನಡೆ ಆಗಿದೆ ಗೊತ್ತಿಲ್ಲ, ನಾನು ಇನ್ನೂ ನೋಡಿಲ್ಲ, ಸರಿಯಾಗಿ ಮಾಹಿತಿ ಪಡೆದು ಮತ್ತೆ ಮಾತನಾಡುತ್ತೇನೆ.

