ಬಿಹಾರ ಚುನಾವಣೆ 2025

ಬಿಹಾರದಲ್ಲಿ ಶಾಕಿಂಗ್ ಟ್ವಿಸ್ಟ್: NDA ಗೆ ಲಾಲೂ ಪ್ರಸಾದ್ ಪುತ್ರ ತೇಜ್ ಪ್ರತಾಪ್ ಯಾದವ್ ಬೆಂಬಲ!
ಲಾಲು ಪ್ರಸಾದ್ ಯಾದವ್ ಪುತ್ರಿ ರೋಹಿಣಿ ಆಚಾರ್ಯ ತಮ್ಮದೇ ಕುಟುಂಬಸ್ಥರ ವಿರುದ್ಧ ಕಿಡಿಕಾರಿ ಇನ್ನು ಮುಂದೆ ನಾನು ಆ ಕುಟುಂಬದ ಭಾಗವಲ್ಲ ಎಂದು ಘೋಷಿಸಿದ್ದಾರೆ.

Bihar: ಅಂದು ಇದೇ 'ಕೊಳಕು' ಕಿಡ್ನಿ ನಿಮ್ಮ ಪ್ರಾಣ ಉಳಿಸಿತು, ಇಂದು ಚಪ್ಪಲಿಯಲ್ಲಿ ಥಳಿಸುತ್ತಿದ್ದಾರೆ..: ಲಾಲು ಪ್ರಸಾದ್ ಪುತ್ರಿ ರೋಹಿಣಿ ಆಚಾರ್ಯ
ನಿನ್ನೆಯಷ್ಟೇ ಲಾಲು ಪ್ರಸಾದ್ ಯಾದವ್ ಕುಟುಂಬದ ವಿರುದ್ಧ ತಿರುಗಿಬಿದ್ದಿದ್ದ ಪುತ್ರಿ ರೋಹಿಣಿ ಆಚಾರ್ಯ ತನಗೂ ಈ ಕುಟುಂಬಕ್ಕೂ ಸಂಬಂಧವೇ ಇಲ್ಲ ಎಂದು ಘೋಷಿಸಿದ್ದರು.

ಬಿಹಾರ ಚುನಾವಣೆಯಲ್ಲಿ ಅನ್ಯಾಯ; ಫಲಿತಾಂಶಗಳು ಆಘಾತಕಾರಿ: ಹೀನಾಯ ಸೋಲಿನ ಬಗ್ಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ!
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ದ್ವಿಶತಕ ಗಳಿಸಿದ್ದು, ಅದ್ಭುತ ಪ್ರದರ್ಶನ ನೀಡಿದೆ. ಮಹಾ ಮೈತ್ರಿಕೂಟವು ಹೀನಾಯ ಸೋಲನ್ನು ಅನುಭವಿಸಿದೆ.

Watch | ಬಿಹಾರದಲ್ಲಿ NDA ಗೆ ಭರ್ಜರಿ ಬಹುಮತ; ಇದು ವೋಟ್ ಚೋರಿ- ಸಿದ್ದರಾಮಯ್ಯ; ವೃಕ್ಷ ಮಾತೆ ಸಾಲು ಮರದ ತಿಮ್ಮಕ್ಕ ನಿಧನ; ಕೃಷಿ ಮೇಳ-2025: 5 ಹೊಸ ಬೆಳೆ ತಂತ್ರಜ್ಞಾನ ಬಿಡುಗಡೆ

News headlines 14-11-2025 | ಬಿಹಾರದಲ್ಲಿ NDA ಗೆ ಭರ್ಜರಿ ಬಹುಮತ; ಇದು ವೋಟ್ ಚೋರಿ- ಸಿದ್ದರಾಮಯ್ಯ; ಸಾಲುಮರದ ತಿಮ್ಮಕ್ಕ ಇನ್ನಿಲ್ಲ; ನಕಲಿ ಕಾಲ್ ಸೆಂಟರ್ ಪತ್ತೆ; 33 ಮಂದಿ ಬಂಧನ; ಕೃಷಿ ಮೇಳ-2025: ಐದು ಹೊಸ ಬೆಳೆ ತಂತ್ರಜ್ಞಾನ ಬಿಡುಗಡೆ

ಬಿಹಾರ ಚುನಾವಣೆ 2025: ಸೋತು ಗೆದ್ದ ತೇಜಸ್ವಿ ಯಾದವ್; ಕುಟುಂಬದ ಭದ್ರಕೋಟೆ ರಾಘೋಪುರ್ ಉಳಿಸಿಕೊಳ್ಳಲು ಸುಸ್ತೋ ಸುಸ್ತು!
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಪ್ರಚಂಡ ಗೆಲುವು ಸಾಧಿಸಿದೆ. 243 ಸ್ಥಾನಗಳಲ್ಲಿ 202 ಸ್ಥಾನಗಳಲ್ಲಿ NDA ಮುನ್ನಡೆ ಸಾಧಿಸಿದ್ದು ಬಹುತೇಕ ಆ ಎಲ್ಲಾ ಕ್ಷೇತ್ರಗಳಲ್ಲೂ ಗೆಲುವು ಸಾಧಿಸಿವುದು ಖಚಿತವಾಗಿದೆ.

Bihar Election results 2025: ಮೊಕಾಮಾದಲ್ಲಿ ಕೊಲೆ ಆರೋಪಿ ಅನಂತ್ ಸಿಂಗ್ ಭರ್ಜರಿ ಗೆಲುವು!
ಪ್ರಮುಖ ಪ್ರತಿಸ್ಪರ್ಧಿ, ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಅಭ್ಯರ್ಥಿ ವೀಣಾ ದೇವಿ ವಿರುದ್ಧ 28,206 ಮತಗಳಿಂದ ಅನಂತ್ ಸಿಂಗ್ ಗೆಲುವು ಸಾಧಿಸಿದ್ದಾರೆ.

Bihar Elections 2025: ಸೋಲಿನಲ್ಲೂ ದಾಖಲೆ ಬರೆದ ಕಾಂಗ್ರೆಸ್; ರಾಹುಲ್ ಗಾಂಧಿ ಯಾತ್ರೆ ನಡೆಸಿದ್ದ ಕ್ಷೇತ್ರಗಳಲ್ಲಿ ಶೇ.100 ಸೋಲು!
ಕಳೆದ ಕೆಲವು ಚುನಾವಣೆಗಳಲ್ಲಿ ಪಕ್ಷ ಮತಗಳನ್ನು ಕ್ರೋಢೀಕರಿಸಲು ಸಹಾಯ ಮಾಡಿದೆ ಎಂದು ನಂಬಿದ್ದ ಎರಡು ಹಿಂದಿನ ಯಾತ್ರೆಗಳಿಂದ ಉತ್ತೇಜಿತರಾಗಿ, ರಾಹುಲ್ ಗಾಂಧಿ ಮತದಾರರ ಅಧಿಕಾರ ಯಾತ್ರೆಯನ್ನು ಕೈಗೊಂಡಿದ್ದರು

Bihar election results: ಬಿಹಾರದಲ್ಲಿ ಹೊಸ ಅಲೆ ಸೃಷ್ಟಿಸಲು ಪ್ರಶಾಂತ್ ಕಿಶೋರ್ ವಿಫಲ
ಜೆಡಿಯು 25 ಸ್ಥಾನಗಳ ಗಡಿಯನ್ನು ಎಂದಿಗೂ ದಾಟುವುದಿಲ್ಲ - 25 ಸ್ಥಾನ ದಾಟಿದರೆ, ರಾಜೀನಾಮೆ ನೀಡುವುದಾಗಿ ಪ್ರಶಾಂತ್ ಕಿಶೋರ್ ಘೋಷಿಸಿದ್ದರು.

